ICC

ಕೆಎಲ್ ರಾಹುಲ್ ನಾಯಕತ್ವ ವಹಿಸಿದ್ದ ಟೀಂ ಇಂಡಿಯಾಗೆ ಐಸಿಸಿ ದಂಡ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಲಭ್ಯ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಿದ್ದರು. ಆದರೆ ಇದೀಗ ಐಸಿಸಿ ಟೀಂ ಇಂಡಿಯಾ ತಂಡಕ್ಕೆ ದಂಡ ವಿಧಿಸಿದೆ.

ಬಾಂಗ್ಲಾ, ಪಾಕ್ ಪ್ರವಾಸ ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ರಿಂದ ಸಾಧ್ಯವಾಯಿತು: ಪಿಸಿಬಿ ಅಧ್ಯಕ್ಷ ಮಣಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಅಧ್ಯಕ್ಷ ಭಾರತದ ಶಶಾಂಕ್ ಮನೋಹರ್ ಅವರ ಮಧ್ಯಸ್ಥಿಕೆಯಿಂದ ಬಾಂಗ್ಲಾದೇಶದ ಪಾಕಿಸ್ತಾನ ಪ್ರವಾಸ ಸಾಧ್ಯವಾಗಿದೆ.

ಐಸಿಸಿ ಟಿ-20 ಬ್ಯಾಟಿಂಗ್ ಶ್ರೇಯಾಂಕ: ರಾಹುಲ್ 6, ವಿರಾಟ್ ಕೊಹ್ಲಿಗೆ 9ನೇ ಸ್ಥಾನ
ಐಸಿಸಿ ಟಿ-20 ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಬಿಡುಗಡೆಯಾಗಿದ್ದು,ಆರಂಭಿಕ ಆಟಗಾರ ಕೆಎಲ್ ರಾಹುಲ್ ಆರನೇ ಸ್ಥಾನದಲ್ಲಿದ್ದರೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 9ನೇ ಸ್ಥಾನ ಪಡೆದುಕೊಂಡಿದ್ದಾರೆ.

ಅಗ್ರಸ್ಥಾನದೊಂದಿಗೆ 2019ಕ್ಕೆ ವಿದಾಯ ಹೇಳಿದ ವಿರಾಟ್ ಕೊಹ್ಲಿ!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ.

ಭಾರತ ಕ್ರಿಕೆಟ್ ಆಡಲು ಅಸುರಕ್ಷಿತ: ಪ್ರವಾಸ ಕೈಗೊಳ್ಳುವ ತಂಡಗಳನ್ನು ಐಸಿಸಿ ತಡೆಯಬೇಕು- ಜಾವೇದ್ ಮಿಯಾಂದಾದ್
ನೂತನ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕ್ರಿಕೆಟ್ ತಂಡಗಳು ಭಾರತ ಪ್ರವಾಸ ಕೈಗೊಳ್ಳುವುದನ್ನು ಐಸಿಸಿ ತಡೆಯಬೇಕು ಎಂದು ಪಾಕಿಸ್ತಾನದ ಮಾಜಿ ನಾಯಕ ಜಾವೇದ್ ಮಿಯಾಂದಾದ್ ವಿವಾದಾತ್ಮಕ ಹೇಳಿಕೆ ಮೂಲಕ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಕಳಪೆ ಪ್ರದರ್ಶನವಿದ್ದರೂ ಇಂಗ್ಲೆಂಡ್'ಗೆ ಉತ್ತಮ ರ್ಯಾಂಕಿಂಗ್: ಐಸಿಸಿ ಟೆಸ್ಟ್ ಶ್ರೇಯಾಂಕದ ಬಗ್ಗೆ ಮೈಕಲ್ ವಾನ್ ಗರಂ!
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪ್ರಕಟಿಸಿರುವ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯ ವಿರುದ್ಧ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಐಸಿಸಿ ಮಹಿಳಾ ಏಕದಿನ, ವರ್ಷದ ಟಿ-20 ತಂಡದಲ್ಲಿ ಸ್ಥಾನ ಪಡೆದ ಸ್ಮೃತಿ ಮಂಧಾನ
ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ವರ್ಷದ ಐಸಿಸಿ ಮಹಿಳಾ ಏಕದಿನ ಮತ್ತು ಟಿ-20 ಎರಡೂ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ.

ನಿಧಾನಗತಿಯ ಬೌಲಿಂಗ್: ವೆಸ್ಟ್ ಇಂಡೀಸ್ ತಂಡಕ್ಕೆ ದಂಡ
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಭಾರತ ವಿರುದ್ಧ ಏಕದಿನ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಐಸಿಸಿ ದಂಡ ವಿಧಿಸಿದೆ.

ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರ ಸ್ಥಾನದಲ್ಲೇ ಮುಂದುವರಿದ ವಿರಾಟ್ ಕೊಹ್ಲಿ
ಅಂತಾರಾಷ್ಟೀಯ ಕ್ರಿಕೆಟ್ ಸಮಿತಿ ಸೋಮವಾರ ಬಿಡುಗಡೆ ಮಾಡಿರುವ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ.

