ICC

ಮೂರನೇ ಅವಧಿಗೆ ಐಸಿಸಿ ಅಧ್ಯಕ್ಷನಾಗಿ ಮುಂದುವರೆಯುವುದಿಲ್ಲ: ಶಶಾಂಕ್ ಮನೋಹರ್
ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಶಶಾಂಕ್ ಮನೋಹರ್ ಅವರ ಅವಧಿ ಮುಂದಿನ ವರ್ಷ ಮೇ ತಿಂಗಳಲ್ಲಿ ಕೊನೆಗೊಳ್ಳಲಿದ್ದು, ಮೂರನೇ ಅವಧಿಗೆ ಸ್ಪರ್ಧಿಸುವುದಿಲ್ಲ.

2020ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ!
2020ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮೆಲ್ಬೋರ್ನ್ ನಲ್ಲಿ ನಡೆಯಲಿದ್ದು ಇದಕ್ಕಾಗಿ 16 ತಂಡಗಳ ಆಯ್ಕೆಯಾಗಿವೆ.

2 ನಿಷೇಧಿತ ಶಕಿಬ್ ಅಲ್ ಹಸನ್-ಭಾರತೀಯ ಬುಕ್ಕಿ ನಡುವಿನ ಸಂಭಾಷಣೆ ಇಲ್ಲಿದೆ ನೋಡಿ!
ಮ್ಯಾಚ್ ಫಿಕ್ಸಿಂಗ್ ಸಲುವಾಗಿ ಬುಕೀಗಳು ಸಂಪರ್ಕಿಸಿದ್ದ ವಿಚಾರವನ್ನು ಐಸಿಸಿ ಗಮನಕ್ಕೆ ತರದೆ ಭ್ರಷ್ಟಾಚಾರ ತಡೆ ನಿಯಮವನ್ನು ಉಲ್ಲಂಘಿಸಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಶಕಿಬ್ ಅಲ್ ಹಸನ್, ಇದೀಗ ಎಲ್ಲಾ...

ಮ್ಯಾಚ್ ಫಿಕ್ಸಿಂಗ್: ಬಾಂಗ್ಲಾ ಕ್ರಿಕೆಟಿಗ ಶಕೀಬ್ ಗೆ 2 ವರ್ಷನಿಷೇಧ
ಬಾಂಗ್ಲಾದೇಶ ಟೆಸ್ಟ್ ಹಾಗೂ ಟ್ವೆಂಟಿ-20 ನಾಯಕ ಶಕೀಬ್ ಅಲ್ ಹಸನ್ ವಿರುದ್ಧ ಮತ್ತಷ್ಟು ಗಂಭೀರವಾದ ಆರೋಪಗಳು ಹೊರಬಂದಿವೆ. ಮ್ಯಾಚ್ ಫಿಕ್ಸಿಂಗ್ ಸಂಬಂಧ ಬುಕ್ಕಿಗಳ ಸಂಪರ್ಕಿಸಿದರೂ ಆ ವಿವರವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ....

ಐಸಿಸಿ ರ್ಯಾಕಿಂಗ್: ಏಕದಿನ ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ಕೊಹ್ಲಿ, ರೋಹಿತ್ ಅಗ್ರರು!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದಾರೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್: ಅಗ್ರಸ್ಥಾನದಲ್ಲಿ ಟೀಂ ಇಂಡಿಯಾ
ತವರು ನೆಲದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ ಐಸಿಸಿ ವಿಶ್ವ ಚಾಂಪಿಯನ್ ಶಿಪ್ ಪಟ್ಟಿಯಲ್ಲಿ ಪರಾಕ್ರಮ ಮೆರೆದಿದೆ.

3 ವರ್ಷಕ್ಕೊಮ್ಮೆ ವಿಶ್ವಕಪ್ ನಡೆಸಲು ಐಸಿಸಿ ಯೋಜನೆಗೆ ಗಂಗೂಲಿ ಹೇಳಿದ್ದೇನು?
ಪ್ರತಿ ಮೂರು ವರ್ಷಗಳಿಗೊಮ್ಮೆ 50 ಓವರ್ಗಳ ವಿಶ್ವಕಪ್ ನಡೆಸಲು ಐಸಿಸಿ ಪ್ರಯತ್ನಕ್ಕೆ ಬಿಸಿಸಿಐ ಅಧ್ಯಕ್ಷರಾಗಲಿರುವ ಸೌರವ್ ಗಂಗೂಲಿ ಮಂಗಳವಾರ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

2021ರಲ್ಲಿ ಮೊದಲ ಬಾರಿಗೆ ಅಂಡರ್-19 ಮಹಿಳಾ ವಿಶ್ವ ಕಪ್
ಮಹಿಳಾ ಕ್ರಿಕೆಟ್ ಉತ್ತೇಜಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) 2021ರಲ್ಲಿ ಮೊದಲ ಬಾರಿಗೆ 19 ವರ್ಷದೊಳಗಿನ ಯುವತಿಯರ ವಿಶ್ವಕಪ್ ಕ್ರಿಕೆಟ್ ಆಯೋಜಿಸಿವುದಾಗಿ ತಿಳಿಸಿದೆ.

ಮಹಿಳಾ ಕ್ರಿಕೆಟ್ ಗೆ ದೊಡ್ಡ ಪ್ರಮಾಣದ ಉತ್ತೇಜನ, ಟಿ20 ವಿಶ್ವಕಪ್ ಪ್ರಶಸ್ತಿ ಮೊತ್ತ ಹೆಚ್ಚಿಸಿದ ಐಸಿಸಿ
ಮುಂದಿನ ಬಾರಿ ಆಸ್ಟ್ರೇಲಿಯಾದಲ್ಲಿ ನಡೆಯುವ ಮಹಿಳಾ ಟಿ-20 ವಿಶ್ವಕಪ್ನ ಪ್ರಶಸ್ತಿ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸುವ ಮೂಲಕ ಮಹಿಳಾ ಕ್ರಿಕೆಟ್ ಗೆ ದೊಡ್ಡ ಪ್ರಮಾಣದ ಉತ್ತೇಜನ ನೀಡಲಾಗಿದೆ.

