ICC

ಐಸಿಸಿ ರ್ಯಾಂಕಿಂಗ್: ಕೊಹ್ಲಿ ವಿಶ್ವದ ನಂ.2 ಬ್ಯಾಟ್ಸ್ ಮನ್, ಅಶ್ವಿನ್ ನಂ.1 ಬೌಲರ್
ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ 2ನೇ ಸ್ಥಾನಕ್ಕೇರಿದ್ದಾರೆ...

ಐಸಿಸಿ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಮುಂದುವರೆದ ಟೀಂ ಇಂಡಿಯಾ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್ ಟೀಂ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 115 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ...

ವಿರಾಟ್ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ ಸಾಧನೆ: ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಟೆಸ್ಟ್ ಬ್ಯಾಟ್ಸ್ ಮನ್ ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದ...

ಕ್ರೀಡಾಂಗಣದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆಫ್ರಿಕಾ ಆಟಗಾರರಿಗೆ ದಂಡ!
ಆಸ್ಟ್ರೇಲಿಯಾ ವಿರುದ್ಧ ಕೇಪ್ ಟೌನ್ ನಲ್ಲಿ ನಡೆದ 5ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ರೊಂದಿಗೆ ವಾಗ್ವಾದಕ್ಕಿಳಿದಿದ್ದ ದಕ್ಷಿಣ ಆಫ್ರಿಕಾ ತಂಡದ ಬೌಲರ್ ಇಮ್ರಾನ್ ತಾಹಿರ್ ಗೆ ಐಸಿಸಿ ದಂಡವಿಧಿಸಿದೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಶ್ವಿನ್ ವಿಶ್ವ ನಂ.1 ಬೌಲರ್, ಆಲ್ರೌಂಡರ್
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 27 ವಿಕೆಟ್ ಪಡೆಯುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರ್ ಅಶ್ವಿನ್ ಇದೀಗ ಅಂತಾರಾಷ್ಟ್ರೀಯ...

ಪಾಕ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಭಾರತಕ್ಕೆ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಗದೆ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನ(111) ತಂಡವನ್ನು 2ನೇ ಸ್ಥಾನಕ್ಕೆ ತಳ್ಳಿ ಅಧಿಕೃತವಾಗಿ ನಂಬರ್ 1 ಪಟ್ಟಕ್ಕೇರಿದ...

ಎಚ್ಚರಿಕೆ ನಂತರವೂ ನಿಯಮ ಉಲ್ಲಂಘಿಸಿದ ಜಡೇಜಾಗೆ ಭಾರಿ ದಂಡ
ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ವೇಳೆ ನಿಯಮ ಉಲ್ಲಂಘಿಸಿದ ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾಗೆ ಭಾರಿ ದಂಡ...

ಇಂಡೋ-ಪಾಕ್ ತಂಡಗಳನ್ನು ಒಂದೇ ಗುಂಪಿಗೆ ಸೇರಿಸದಂತೆ ಐಸಿಸಿಗೆ ಬಿಸಿಸಿಐ ಮನವಿ
ಮುಂಬರುವ ಬಹುರಾಷ್ಟ್ರೀಯ ಕ್ರಿಕೆಟ್ ಸರಣಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನು ಒಂದೇ ಗುಂಪಿಗೆ ಸೇರಿಸದಂತೆ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅವರು ಐಸಿಸಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈಡನ್ ಟೆಸ್ಟ್ ಗೆದ್ದರೆ ಟೀಂ ಇಂಡಿಯಾಗೆ ಅಗ್ರಸ್ಥಾನ
ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯ ಗೆದ್ದು ಉತ್ತಮ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಪಂದ್ಯ ಗೆದ್ದರೆ ಟೆಸ್ಟ್ ರ್ಯಾಂಕಿಂಗ್...

