ICC
T20 World Cup 2026: 'ಪಾಕಿಸ್ತಾನಕ್ಕೆ ಇನ್ಮುಂದೆ ಅವಲಂಬನೆ ಅಗತ್ಯವಿಲ್ಲ': ICCಯೇ ಒಂದು ಹೆಜ್ಜೆ ಹಿಂದಿಟ್ಟಿದೆ- PCB ಮಾಜಿ ಮುಖ್ಯಸ್ಥ
ಕಳೆದ ಕೆಲವು ವರ್ಷಗಳಿಂದ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಜನಪ್ರಿಯತೆ ಹೆಚ್ಚುತ್ತಿರುವುದರಿಂದ ಪಿಸಿಬಿ ಇನ್ನು ಮುಂದೆ ಐಸಿಸಿಯನ್ನು ಅವಲಂಬಿಸಿಲ್ಲ ಎಂದು ಸೇಥಿ ಹೇಳಿದರು.

T20 ವಿಶ್ವಕಪ್ 2026: ಇಂಡೋ-ಪಾಕ್ ಪಂದ್ಯದಲ್ಲಿ ಜಯ್ ಶಾ, ಮೊಹ್ಸಿನ್ ನಖ್ವಿ ಮುಖಾಮುಖಿ? ಮಾಹಿತಿ ಇಲ್ಲ ಎಂದ ಶ್ರೀಲಂಕಾ
ಐಸಿಸಿ ಮುಖ್ಯಸ್ಥ ಜಯ್ ಶಾ ಮತ್ತು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಸೇರಿದಂತೆ ಹಲವಾರು ಗಣ್ಯರು ಶ್ರೀಲಂಕಾ ರಾಜಧಾನಿಯಲ್ಲಿ ಪಂದ್ಯಕ್ಕಾಗಿ ಹಾಜರಾಗುವ ನಿರೀಕ್ಷೆಯಿದೆ.

T20 World Cup 2026: ಮೈನವಿರೇಳಿಸುವ, ದಾಖಲೆಗಳು ಮತ್ತು ಉದಯೋನ್ಮುಖ ಆಟಗಾರರ ಹೆಗ್ಗುರುತು!

T20 ವಿಶ್ವಕಪ್ 2026: ಮಂಡಿಯೂರಿದ PCB; ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೇಲಿನ ನಿರ್ಬಂಧ ತಳ್ಳಿಹಾಕಿದ ICC; ನಿಗದಿಯಂತೆ India vs Pak ಮ್ಯಾಚ್
ಭಾರತದ ವಿರುದ್ಧ ಮೈದಾನಕ್ಕಿಳಿಯಲು ತನ್ನ ಕ್ರಿಕೆಟ್ ತಂಡಕ್ಕೆ ಅವಕಾಶ ನೀಡಿದ್ದು ಅದರಂತೆ ನಿಗದಿತ ವೇಳಾಪಟ್ಟಿಯಂತೆಯೇ ನಡೆಯಲಿದೆ ಎಂದು ಹೇಳಲಾಗಿದೆ.

ನಮ್ಮ ಮುಂದೆ ನಡೆಯಲ್ಲ ಬಹಿಷ್ಕಾರದ ಆಟ: ಪಾಕಿಸ್ತಾನದ ಷರತ್ತುಗಳನ್ನು ತಿರಸ್ಕರಿಸಿದ ICC; ಅಡಕತ್ತರಿಯಲ್ಲಿ ಬಾಂಗ್ಲಾ!
ಪಾಕಿಸ್ತಾನಕ್ಕೆ ಐಸಿಸಿ ಮತ್ತೊಂದು ಮಹತ್ವದ ಹೊಡೆತ ಕೊಟ್ಟಿದೆ. 2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ಸುತ್ತ ನಡೆಯುತ್ತಿರುವ ವಿವಾದದ ನಡುವೆ, ICC ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿಗಳ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

T20 ವಿಶ್ವಕಪ್: ಬಾಂಗ್ಲಾದೇಶಕ್ಕೆ 'ಪರಿಹಾರ' ನೀಡುವಂತೆ ಪಾಕಿಸ್ತಾನ ಒತ್ತಾಯ!
ನಾಲ್ಕು ಗಂಟೆಗಳ ಸಭೆಯ ನಂತರ ಯಾವುದೇ ಜಂಟಿ ಘೋಷಣೆಯನ್ನು ಹೊರಡಿಸಲಾಗಿಲ್ಲ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯಲ್ಲಿರುವ ಡಾನ್‌ನ ಮೂಲಗಳ ಪ್ರಕಾರ, ಪಾಕಿಸ್ತಾನ ಸರ್ಕಾರದಿಂದ ಅನುಮೋದನೆ ಪಡೆದ ನಂತರವೇ ಎರಡೂ ಕಡೆಯವರು ಘೋಷಣೆ ಮಾಡುವ ಸಾಧ್ಯತೆಯಿದೆ.

T20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸದಿರಲು ICC ಮುಂದೆ ಪಾಕಿಸ್ತಾನ ಮೂರು ಬೇಡಿಕೆ?
ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಪಂದ್ಯವನ್ನು ಆಡಲು ಕೆಲವು ಪಿಸಿಬಿ ಅಧಿಕಾರಿಗಳು ಮುಕ್ತವಾಗಿದ್ದರೆ, ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಈ ವಿಷಯದಲ್ಲಿ ಅಸಹಕಾರ ಹೊಂದಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.

T20 World Cup 2026: ಭಾರತ ಪಂದ್ಯ ಬಹಿಷ್ಕಾರದ ಬಗ್ಗೆ ICC-PCB ಮಾತುಕತೆ; ಲಾಹೋರ್‌ಗೆ ತೆರಳಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ!
ಮಾಜಿ ಟೆಸ್ಟ್ ಕ್ರಿಕೆಟಿಗ ಮತ್ತು ಬಿಸಿಬಿ ಅಧ್ಯಕ್ಷ ಅಮೀನುಲ್ ಇಸ್ಲಾಂ ಬುಲ್ಬುಲ್ ಅವರು ಲಾಹೋರ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರನ್ನು ಭೇಟಿ ಮಾಡಿದ್ದಾರೆ.

T20 World Cup 2026: 'ಮಾತನಾಡಿ, ಬೆದರಿಕೆ ಬೇಡ': ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸುವ ಪಾಕ್ ನಿರ್ಧಾರ 'ಹತಾಶೆ'ಯದ್ದು!
ನಿಸ್ಸಂಶಯವಾಗಿ, ಪ್ರತಿಯೊಬ್ಬರೂ ಸಾಮಾನ್ಯವಾಗಿ ಮಂಡಳಿಯ ನಿರ್ಧಾರವನ್ನು ಒಪ್ಪಿಕೊಳ್ಳಬೇಕು. ಆದರೆ, ಇದು ಅನ್ಯಾಯ ಅಥವಾ ರಾಜಕೀಯ ಪ್ರೇರಿತ ಎಂದು PCB ಬಲವಾಗಿ ಭಾವಿಸಿದೆ.

