ICCI bank

ಐಸಿಐಸಿಐ ಬ್ಯಾಂಕು ಸಿಇಓ ಚಂದಾ ಕೊಚ್ಚರ್ ವಿರುದ್ದದ ಆರೋಪದ ಬಗ್ಗೆ ತನಿಖೆ
ಐಸಿಐಸಿಐ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದಾ ಕೊಚ್ಚರ್ ವಿರುದ್ಧ ಕೇಳಿಬಂದಿರುವ ಆರೋಪ ಕುರಿತಂತೆ ತನಿಖೆ ನಡೆಸಲಾಗುವುದು ಎಂದು ಬ್ಯಾಂಕ್ ಹೇಳಿದೆ.

ಕನ್ನಡದಲ್ಲಿ ಬರೆದಿದ್ದಕ್ಕೆ ಚೆಕ್ ಸ್ವೀಕರಿಸಲು ನಕಾರ: ಐಸಿಐಸಿಐ ಬ್ಯಾಂಕ್ ವಿರುದ್ಧ ಮೊಕದ್ದಮೆ ದಾಖಲು!
ಚೆಕ್ ನ್ನು ಕನ್ನಡ ಭಾಷೆಯಲ್ಲಿ ತುಂಬಿದ ಕಾರಣವನ್ನಿಟ್ಟುಕೊಂಡು ಸ್ವೀಕರಿಸಲು ನಿರಾಕರಿಸಿದ ಐಸಿಐಸಿಐ ಬ್ಯಾಂಕ್ ನ್ನು ಕೋರ್ಟ್ ಮುಂದೆ ನಿಲ್ಲಿಸಲಾಗಿದೆ.

