ICMR

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ: ದೇಶದಲ್ಲಿಂದು 27,176 ಹೊಸ ಕೇಸ್ ಪತ್ತೆ, 284 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 27,176 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 284 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್ ಲಸಿಕೆ ವಿತರಣೆಗೆ ಡ್ರೋನ್ ಬಳಸಲು ಐಸಿಎಂಆರ್ಗೆ ವಿಮಾನಯಾನ ಸಚಿವಾಲಯದಿಂದ ಷರತ್ತುಬದ್ಧ ಅನುಮತಿ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಣಿಪುರ ಮತ್ತು ನಾಗಾಲ್ಯಾಂಡ್ನಲ್ಲಿ ಕೊರೋನಾ ಲಸಿಕೆಗಳನ್ನು ವಿಸ್ತರಿಸಲು ಡ್ರೋನ್ಗಳನ್ನು ಬಳಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್)ಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 27,254 ಹೊಸ ಕೇಸ್ ಪತ್ತೆ, 219 ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 27,254 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 219 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 28,591 ಹೊಸ ಕೇಸ್ ಪತ್ತೆ, 338 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 28,591 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 338 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 33,376 ಹೊಸ ಕೇಸ್ ಪತ್ತೆ, 308 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 33,376 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 308 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್ ಲಸಿಕೆಗಳಿಂದ ಶೇ.96.6ರಿಂದ ಶೇ.97.5 ಸಾವಿನ ಸಾಧ್ಯತೆ ಕಡಿಮೆ: ಐಸಿಎಂಆರ್
ಕೋವಿಡ್ ನಿರ್ವಹಣೆಯಲ್ಲಿ ಕೊರೋನಾ ವೈರಸ್ ಲಸಿಕೆಗಳು ನಿರ್ಣಾಯಕವಾಗಿದ್ದು, ಅವು ಶೇ.96.6ರಿಂದ ಶೇ.97.5ರಷ್ಟು ಸಾವಿನ ಸಂಭಾವ್ಯತೆಯನ್ನು ತಡೆಯುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದಲ್ಲಿ ಕೊರೋನಾ ಏರಿಳಿತ: ದೇಶದಲ್ಲಿಂದು 43,263 ಹೊಸ ಕೇಸ್ ಪತ್ತೆ, 338 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 43,263 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 338 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ದೇಶದಲ್ಲಿಂದು 37,875 ಹೊಸ ಕೇಸ್ ಪತ್ತೆ, 369 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 37,875 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 369 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 31,222 ಹೊಸ ಕೇಸ್ ಪತ್ತೆ, 290 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,222 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 290 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

