ICMR

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ: ದೇಶದಲ್ಲಿಂದು 86,498 ಹೊಸ ಕೇಸ್ ಪತ್ತೆ, 2,123 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 86,498 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 62 ದಿನಗಳ ಕನಿಷ್ಠ ಪ್ರಮಾಣವಾಗಿದೆ.

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ: ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ, 2,677 ಮಂದಿ ಸಾವು
ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460 ಕೋವಿಡ್ ಪ್ರಕರಣಗಳು ದೃಢಋಪಟ್ಟಿದ್ದು, ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ.

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 1.20 ಲಕ್ಷ ಹೊಸ ಕೇಸ್ ಪತ್ತೆ, 3,380 ಮಂದಿ ಸಾವು
ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿಂದು 1.32 ಲಕ್ಷ ಹೊಸ ಕೇಸ್ ಪತ್ತೆ, 2,713 ಮಂದಿ ಸಾವು
ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,32,364 ಕೇಸ್ ದಾಖಲಾಗಿವೆ. ಅಲ್ಲದೆ, 2,713 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 1.34 ಲಕ್ಷ ಹೊಸ ಕೇಸ್ ಪತ್ತೆ, 2,887 ಮಂದಿ ಸಾವು
ಭಾರತದಲ್ಲಿ ಕೊರೋನಾ ಸೋಂಕು ಇಳಿಮುಖದ ಹಾದಿ ಎಂದಿನಂತೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 1,34,154 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. 2,887 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಧ್ವನಿ ಆಧಾರಿತ ರೋಗನಿರ್ಣಯ ಪರೀಕ್ಷೆಯಿಂದ ಶೇ. 93ರಷ್ಟು ನಿಖರ ಕೋವಿಡ್ ಫಲಿತಾಂಶ: ಐಐಎಸ್ಸಿ ವಿಜ್ಞಾನಿಗಳು
ಧ್ವನಿ ಮತ್ತು ರೋಗಲಕ್ಷಣಗಳನ್ನು ಬಳಸಿಕೊಂಡು ಕೋವಿಡ್ ಅನ್ನು ಕಂಡುಹಿಡಿಯಬಹುದೇ? ಹೌದು, ಇದರಿಂದ ಶೇ. 93ರಷ್ಟು ನಿಖರ ಫಲಿತಾಂಶ ಸಿಗುತ್ತದೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಹೇಳಿದ್ದಾರೆ.

ಕೋವಿಡ್-19: ದೇಶದಲ್ಲಿಂದು 1.32 ಲಕ್ಷ ಹೊಸ ಕೇಸ್ ಪತ್ತೆ; 3,207 ಮಂದಿ ಸಾವು
ಭಾರತದಲ್ಲಿ ಕೊರೋನಾ ಸೋಂಕು ಇಳಿಮುಖದ ಹಾದಿ ಎಂದಿನಂತೆ ಮುಂದುವರೆದಿದ್ದು, ಬುಧವಾರ ದೇಶದಲ್ಲಿ 1,32,788 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇನ್ನು ಕಳೆದ 24 ಗಂಟೆಗಳಲ್ಲಿ 3,207 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಶೀಲ್ಡ್ ಲಸಿಕೆ ಪಡೆದರೂ ಪ್ರತಿಕಾಯಗಳು ಅಭಿವೃದ್ಧಿಯಾಗಿಲ್ಲ: ಆದರ್ ಪೂನವಾಲಾ, ಐಸಿಎಂಆರ್ ಮುಖ್ಯಸ್ಥ ವಿರುದ್ಧ ಲಖನೌ ವ್ಯಕ್ತಿ ದೂರು
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲಾ, ಐಸಿಎಂಆರ್ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಮತ್ತು ಇತರರ ವಿರುದ್ಧ ಲಖನೌ ಮೂಲದ ವ್ಯಕ್ತಿಯೊಬ್ಬರು ಪೋಲಿಸ್ ದೂರು ದಾಖಲಿಸಿದ್ದಾರೆ.

ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 1.27 ಲಕ್ಷ ಹೊಸ ಕೇಸ್ ಪತ್ತೆ, 2,795 ಮಂದಿ ಸಾವು
ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಒಂದೇ ದಿನ 2,795 ಮಂದಿ ಮೃತಪಟ್ಟಿದ್ದಾರೆ.

