ICMR

ಕೋವಿಡ್-19: ದೇಶಾದ್ಯಂತ ಒಂದೇ ದಿನ 2.22 ಲಕ್ಷ ಹೊಸ ಸೋಂಕು ಪ್ರಕರಣ; 4,454 ಮಂದಿ ಸಾವು!
ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.22 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 4,454 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್-19: ಭಾರತದಲ್ಲಿ 24 ಗಂಟೆಗಳ ಅವಧಿಯಲ್ಲಿ 2.40 ಲಕ್ಷ ಹೊಸ ಕೇಸ್ ಪತ್ತೆ, 3,741 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಕೊಂಚ ತಗ್ಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,40,842 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಒಂದೇ ದಿನ ದಾಖಲೆಯ 20.61 ಲಕ್ಷ ಕೊರೋನಾ ಪರೀಕ್ಷೆ: ಕೇಂದ್ರ ಸರ್ಕಾರ
ಮಹಾಮಾರಿ ಕೊರೋನಾ ಪತ್ತೆಗಾಗಿ ದೇಶದಲ್ಲಿ ಒಂದೇ ದಿನ ದಾಖಲೆಯ 20.61 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೋವಿಡ್-19 ಮನೆಯಲ್ಲಿಯೇ ಪರೀಕ್ಷಿಸುವ ಕಿಟ್ಗೆ ಐಸಿಎಂಆರ್ ಅನುಮೋದನೆ
ಕೋವಿಡ್-19 ಪರೀಕ್ಷೆಯನ್ನು ಮನೆಯಲ್ಲಿಯೇ ನಡೆಸುವ ಕ್ಷಿಪ್ರ ಆಂಟಿಜೆನ್ ಪರೀಕ್ಷೆ (ಆರ್ಎಟಿ) ಕಿಟ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಅನುಮೋದನೆ ನೀಡಿದೆ.

ಕೋವಿಡ್-19 ಹೆಚ್ಚಳಕ್ಕೆ ಧಾರ್ಮಿಕ ಕಾರ್ಯಕ್ರಮ, ವಲಸಿಗರು ಕಾರಣ: ಐಸಿಎಂಆರ್
ಧಾರ್ಮಿಕ ಕಾರ್ಯಕ್ರಮಗಳು, ವಲಸೆ ಕೋವಿಡ್-19 ಎರಡನೇ ಅಲೆ ಹೆಚ್ಚಳಕ್ಕೆ ಕಾರಣ ಎಂದು ಐಸಿಎಂಆರ್ ನೇತೃತ್ವದ ಅಧ್ಯಯನ ವರದಿಯೊಂದು ಹೇಳಿದೆ.

ಕೋವಿಡ್-19: ದೇಶಾದ್ಯಂತ ಒಂದೇ ದಿನ 2.76 ಲಕ್ಷ ಹೊಸ ಸೋಂಕು ಪ್ರಕರಣ ವರದಿ, 3,874 ಸಾವು!
ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.76 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 3,874 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್-19 ಗಾಗಿ ಹೋಮ್ ಟೆಸ್ಟಿಂಗ್ ಕಿಟ್ ಗೆ ಐಸಿಎಂಆರ್ ಅನುಮೋದನೆ: ನೀವು ತಿಳಿದುಕೊಳ್ಳಬೇಕಾದ ವಿವರ ಹೀಗಿದೆ...
ಕೊರೋನಾವೈರಸ್ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಮೈಲಾಬ್ ಡಿಸ್ಕವರಿ ಸೊಲ್ಯೂಷನ್ಸ್ ಅಭಿವೃದ್ಧಿಪಡಿಸಿದ ಹೋಂ ಟೆಸ್ಟಿಂಗ್ ಕ್ಷಿಪ್ರ ಆಂಟಿಜೆನ್ ಪರೀಕ್ಷಾ ಕಿಟ್ 'ಕೋವಿಸೆಲ್ಫ್' ಅನ್ನು ಬಳಸಲು ಐಸಿಎಂಆರ್ ಬುಧವಾರ ಸೂಚಿಸಿದೆ.

ಕೋವಿಡ್-19: ಭಾರತದಲ್ಲಿಂದು 2.67 ಲಕ್ಷ ಹೊಸ ಕೇಸ್ ಪತ್ತೆ, 4,529 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,67,334 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿ ಕೈ ಬಿಟ್ಟ ಸರ್ಕಾರ: ವೈದ್ಯಕೀಯ ತಜ್ಞರಿಂದ ಸ್ವಾಗತ
ದೇಶದಲ್ಲಿ ಕೋವಿಡ್ 19 ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೇಂದ್ರ ಸರ್ಕಾರದ ನಡೆಯನ್ನು ವೈದ್ಯಕೀಯ ತಜ್ಞರು ಸ್ವಾಗತಿಸಿದ್ದಾರೆ.

