ICMR

ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ 2, 3ನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ಗೆ ತಜ್ಞರ ಸಮಿತಿ ಶಿಫಾರಸು
2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಬಳಕೆ ಕುರಿತ 2 ಮತ್ತು 3ನೇ ಹಂತದ ಪ್ರಯೋಗಕ್ಕೆ ತಜ್ಞರ ಸಮಿತಿ ಅನುಮೋದನೆ ನೀಡಿದೆ.

ಕೋವಿಡ್-19: ಭಾರತದಲ್ಲಿಂದು 3.48 ಲಕ್ಷ ಹೊಸ ಕೇಸ್ ಪತ್ತೆ, 4,205 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,48,421 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4205 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊಂಚ ತಗ್ಗಿದ ಕೊರೋನಾ ಅಬ್ಬರ: ದೇಶದಲ್ಲಿಂದು 3.29 ಲಕ್ಷ ಹೊಸ ಕೇಸ್ ಪತ್ತೆ, 3,876 ಮಂದಿ ಸಾವು
ಕೊರೋನಾ 2ನೇ ಅಲೆಯ ಆರ್ಭಟ ಮಂಗಳವಾರ ಕೊಂಚ ತಗ್ಗಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,29,942 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3876 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್-19: ದೇಶದಲ್ಲಿಂದು 3.66 ಲಕ್ಷ ಹೊಸ ಕೇಸ್ ಪತ್ತೆ, 3,754 ಮಂದಿ ಸಾವು
ಭಾರತದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 3,66,161 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,754 ಮಂದಿ ಸಾವನ್ನಪ್ಪಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 4.03 ಲಕ್ಷ ಹೊಸ ಕೇಸ್ ಪತ್ತೆ, 4,092 ಮಂದಿ ಸಾವು
ಭಾರತದಲ್ಲಿ ಕೋವಿಡ್-19 ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದಾಖಲೆಯ 4,03,738 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 4,092 ಮಂದಿ ಸಾವನ್ನಪ್ಪಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 4.01 ಲಕ್ಷ ಹೊಸ ಕೇಸ್ ಪತ್ತೆ, 4,187 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 4.101 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 4.14 ಲಕ್ಷ ಹೊಸ ಕೇಸ್ ಪತ್ತೆ, 3,915 ಮಂದಿ ಸಾವು
ದೇಶದಲ್ಲಿ ಕೊರೋನಾ 2ನೇ ಅಲೆ ಆರ್ಭಟ ತೀವ್ರಗೊಂಡಿದ್ದು, ಶುಕ್ರವಾರ ಸೋಂಕು ಮತ್ತು ಸಾವು ಎರಡರಲ್ಲೂ ಮತ್ತೆ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 3.82 ಲಕ್ಷ ಹೊಸ ಕೇಸ್ ಪತ್ತೆ, 3,780 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,82 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿಂದು 3.57 ಲಕ್ಷ ಹೊಸ ಕೇಸ್ ಪತ್ತೆ, 3,449 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,57 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ.

