ICMR

ಕೋವಿಡ್-19: ದೇಶದಲ್ಲಿಂದು 23,950 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1.99 ಕೋಟಿ
ದೇಶ

ಕೋವಿಡ್-19: ದೇಶದಲ್ಲಿಂದು 23,950 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1.99 ಕೋಟಿ

ಬ್ರಿಟನ್ ಸೇರಿದಂತೆ ಹತ್ತು ಹಲವು ರಾಷ್ಟ್ರಗಳಲ್ಲಿ ಹೈಸ್ಪೀಡ್ ಕೊರೋನಾ ಪತ್ತೆಯಾಗಿ ಆತಂಕ ಹೆಚ್ಚಾಗಿರುವಾಗಲೇ ಭಾರತದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆಯ ಹಾವು-ಏಣಿ ಆಟ ಮುಂದುವರೆದಿದೆ.

ಭಾರತದಲ್ಲಿ ಕೊರೋನಾ ಅಬ್ಬರದಲ್ಲಿ ಇಳಿಕೆ: 24 ಗಂಟೆಗಳಲ್ಲಿ 19,556 ಹೊಸ ಕೇಸ್ ಪತ್ತೆ
ದೇಶ

ಭಾರತದಲ್ಲಿ ಕೊರೋನಾ ಅಬ್ಬರದಲ್ಲಿ ಇಳಿಕೆ: 24 ಗಂಟೆಗಳಲ್ಲಿ 19,556 ಹೊಸ ಕೇಸ್ ಪತ್ತೆ

ಭಾರತದಲ್ಲಿ ಕೊರೋನಾ ಅಬ್ಬರ ಇಳಿಮುಖವಾಗುತ್ತಿರುವ ಬೆಳವಣಿಗೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 19,556 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 24,337 ಸೋಂಕು ಪ್ರಕರಣ ದಾಖಲು
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 24,337 ಸೋಂಕು ಪ್ರಕರಣ ದಾಖಲು

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 24,337 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,00,55,560ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 26,624 ಸೋಂಕು ಪ್ರಕರಣಗಳು ದಾಖಲು
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 26,624 ಸೋಂಕು ಪ್ರಕರಣಗಳು ದಾಖಲು

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 26,624 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 95,80,402ಕ್ಕೆ ಏರಿಕೆಯಾಗಿದೆ.

ಕೋವಿಡ್: ದೇಶದಲ್ಲಿಂದು 22,889 ಹೊಸ ಕೇಸ್ ಪತ್ತೆ, 338 ಮಂದಿ ಸಾವು
ದೇಶ

ಕೋವಿಡ್: ದೇಶದಲ್ಲಿಂದು 22,889 ಹೊಸ ಕೇಸ್ ಪತ್ತೆ, 338 ಮಂದಿ ಸಾವು

ದೇಶದಲ್ಲಿಂದು 22,889 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 338 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ದೇಶದಲ್ಲಿಂದು ಕೇವಲ 22,065 ಕೇಸ್ ಪತ್ತೆ: 5 ತಿಂಗಳ ಬಳಿಕ ಅತಿ ಕಡಿಮೆ ಪ್ರಕರಣ
ದೇಶ

ದೇಶದಲ್ಲಿಂದು ಕೇವಲ 22,065 ಕೇಸ್ ಪತ್ತೆ: 5 ತಿಂಗಳ ಬಳಿಕ ಅತಿ ಕಡಿಮೆ ಪ್ರಕರಣ

ದೇಶದಲ್ಲಿ ಮಂಗಳವಾರ 22,065 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದೃಢಪಟ್ಟಿದೆ. ಇದು ಜುಲೈ ತಿಂಗಳ ಬಳಿಕ ದೇಶದಲ್ಲಿ ಒಂದಿ ದಿನದಲ್ಲಿ ಪತ್ತೆಯಾದ ಕನಿಷ್ಠ ಪ್ರಕರಣವಾಗಿದೆ. 

ದೇಶದಲ್ಲಿಂದು 30,254 ಹೊಸ ಕೇಸ್ ಪತ್ತೆ: 98,57 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ದೇಶದಲ್ಲಿಂದು 30,254 ಹೊಸ ಕೇಸ್ ಪತ್ತೆ: 98,57 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿಂದು 30,254 ಹೊಸ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 98,57,029ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಕೋವಿಡ್-19: ದೇಶದಲ್ಲಿಂದು 32,981 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 96.77 ಲಕ್ಷ
ದೇಶ

ಕೋವಿಡ್-19: ದೇಶದಲ್ಲಿಂದು 32,981 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 96.77 ಲಕ್ಷ

ದೇಶದಲ್ಲಿಂದು 32,981 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 96,77,203ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆ: ದೇಶದಲ್ಲಿಂದು 36,594 ಕೇಸ್ ಪತ್ತೆ
ದೇಶ

ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆ: ದೇಶದಲ್ಲಿಂದು 36,594 ಕೇಸ್ ಪತ್ತೆ

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 36,594 ಮಂದಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 95,71,559ಕ್ಕೆ ಏರಿಕೆಯಾಗಿದೆ.