ICMR

ಭಾರತದಲ್ಲಿ ಇದುವರೆಗೆ 14 ಕೋಟಿಗೂ ಮೀರಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ!
ದೇಶ

ಭಾರತದಲ್ಲಿ ಇದುವರೆಗೆ 14 ಕೋಟಿಗೂ ಮೀರಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ!

ಭಾರತದಲ್ಲಿ ಕೊರೋನಾ ತಪಾಸಣೆ ಪ್ರಮಾಣ ಶನಿವಾರ 14 ಕೋಟಿ ದಾಟಿದೆ. ತಪಾಸಣೆ, ಪತ್ತೆ, ಮತ್ತು ಚಿಕಿತ್ಸೆ (ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್) ಕಾರ್ಯತಂತ್ರ ಪಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ದೇಶದಲ್ಲಿಂದು 44,376 ಕೊರೋನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 92 ಲಕ್ಷ
ದೇಶ

ದೇಶದಲ್ಲಿಂದು 44,376 ಕೊರೋನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 92 ಲಕ್ಷ

ದೇಶದಲ್ಲಿಂದು 44,376 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 92 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 37,975 ಹೊಸ ಸೋಂಕು ಪ್ರಕರಣಗಳು ಪತ್ತೆ!
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 37,975 ಹೊಸ ಸೋಂಕು ಪ್ರಕರಣಗಳು ಪತ್ತೆ!

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 37,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 44,059 ಹೊಸ ಸೋಂಕು ಪ್ರಕರಣಗಳು ಪತ್ತೆ!
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 44,059 ಹೊಸ ಸೋಂಕು ಪ್ರಕರಣಗಳು ಪತ್ತೆ!

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 44,059 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 91,39,866ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶದಲ್ಲಿಂದು 45,209 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 90.95 ಲಕ್ಷಕ್ಕೇರಿಕೆ
ದೇಶ

ಕೋವಿಡ್-19: ದೇಶದಲ್ಲಿಂದು 45,209 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 90.95 ಲಕ್ಷಕ್ಕೇರಿಕೆ

ದೇಶದಲ್ಲಿ ಭಾನುವಾರ 45,209 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 90,95,807ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಭಾರತದಲ್ಲಿ ಇದುವರೆಗೆ 13 ಕೋಟಿಗೂ ಮೀರಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ!
ದೇಶ

ಭಾರತದಲ್ಲಿ ಇದುವರೆಗೆ 13 ಕೋಟಿಗೂ ಮೀರಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ!

ಭಾರತದಲ್ಲಿ ಕೊರೋನಾ ತಪಾಸಣೆ ಪ್ರಮಾಣ ಶನಿವಾರ 13 ಕೋಟಿ ದಾಟಿದೆ. ತಪಾಸಣೆ, ಪತ್ತೆ, ಮತ್ತು ಚಿಕಿತ್ಸೆ (ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್) ಕಾರ್ಯತಂತ್ರ ಪಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 

ದೇಶಾದ್ಯಂತ 24 ಗಂಟೆಗಳಲ್ಲಿ 45,882 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 90.04 ಲಕ್ಷ
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 45,882 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 90.04 ಲಕ್ಷ

ಅತೀ ಹೆಚ್ಚು ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾದ ನಂತರ ಸ್ಧಾನ ಪಡೆದುಕೊಂಡಿರುವ ಭಾರತದಲ್ಲಿ ಶುಕ್ರವಾರ 45,882 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿದೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ. 

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 45,576 ಹೊಸ ಕೇಸ್ ಪತ್ತೆ, 585 ಮಂದಿ ಸಾವು
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 45,576 ಹೊಸ ಕೇಸ್ ಪತ್ತೆ, 585 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,576 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 89,58,484ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ಹೆಚ್ಚಿನ ಪ್ರಮಾಣದಲ್ಲಿ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಸೂಕ್ತವಲ್ಲ: ಐಸಿಎಂಆರ್ 
ದೇಶ

ಹೆಚ್ಚಿನ ಪ್ರಮಾಣದಲ್ಲಿ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಸೂಕ್ತವಲ್ಲ: ಐಸಿಎಂಆರ್ 

ಕೋವಿಡ್-19 ರೋಗಿಗಳಲ್ಲಿ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಹಕಾರಿಯಾಗಿರದ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರೆಪಿ ಸೂಕ್ತವಲ್ಲ ಎಂದು ಐಸಿಎಂ ಆರ್ ಸಲಹೆ ನೀಡಿದೆ.