ICMR

ದೇಶದಾದ್ಯಂತ 24 ಗಂಟೆಗಳಲ್ಲಿ 38,619 ಕೊರೋನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 89 ಲಕ್ಷ
ದೇಶದಲ್ಲಿಂದು 38,617 ಕೊರೋನಾ ಕೇಸ್'ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 89 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಸತತ 9ನೇ ದಿನವೂ ದೇಶದಲ್ಲಿ ಕೊರೋನಾ ಪ್ರಕರಣ ಇಳಿಕೆ: ಇಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ
ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ತಿನಗಳಿಂದ ನಿತ್ಯ 50,000ಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗುತ್ತಿರುವುದು ಆಶಾದಾಯಕವಾಗಿದೆ.

ಕೋವಿಡ್-19: ದೇಶದಾದ್ಯಂತ 41,100 ಕೇಸ್ ಪತ್ತೆ, 88 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,100 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 88,14,579.ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ದೇಶಾದ್ಯಂತ ಒಂದೇ ದಿನ 44,684 ಕೊರೋನಾ ಕೇಸ್ ಪತ್ತೆ: ಸತತ 4ನೇ ದಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕಡಿಮೆ
ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 44,684 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 87,73,479ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶಾದ್ಯಂತ 44,878 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 87 ಲಕ್ಷ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,878 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 87,28,795ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 47,905 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕೆ ಇಳಿಕೆ
ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಸಕ್ರಿಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 107 ದಿನಗಳ ಬಳಿಕ ಇದೇ ಮೊದಲ ಬಾರಿಗೆ 5 ಲಕ್ಷಕ್ಕಿಂತಲೂ ಕೆಳಗೆ ಇಳಿದಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 44,281 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 86 ಲಕ್ಷ
ದೇಶದಲ್ಲಿ 24 ಗಂಟೆಗಳಲ್ಲಿ 44,281 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 86,36,012ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 38,074 ಹೊಸ ಪ್ರಕರಣ, 86 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,074 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 86 ಲಕ್ಷ ಗಡಿಯತ್ತ ಸಾಗಿದೆ.

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 45,674 ಹೊಸ ಪ್ರಕರಣಗಳು ದಾಖಲು, 85 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 45,674 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 85 ಲಕ್ಷ ಗಡಿ ದಾಟಿದೆ.

