ICMR

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 74,442 ಹೊಸ ಸೋಂಕು ಪ್ರಕರಣಗಳು ಪತ್ತೆ
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 74,442 ಹೊಸ ಸೋಂಕು ಪ್ರಕರಣಗಳು ಪತ್ತೆ

ಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 74,442 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 903 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 11,42,131 ಕೋವಿಡ್ ಪರೀಕ್ಷೆ, ಒಟ್ಟಾರೆ 7.89 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 11,42,131 ಕೋವಿಡ್ ಪರೀಕ್ಷೆ, ಒಟ್ಟಾರೆ 7.89 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  11,42,131 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 79,476 ಕೇಸ್ ಪತ್ತೆ, ಲಕ್ಷಕ್ಕೂ ಹೆಚ್ಚು ಸೋಂಕಿತರು ಸಾವು
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 79,476 ಕೇಸ್ ಪತ್ತೆ, ಲಕ್ಷಕ್ಕೂ ಹೆಚ್ಚು ಸೋಂಕಿತರು ಸಾವು

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ರಣಕೇಕೆ ಮುಂದುವರೆದಿದ್ದು, 7 ತಿಂಗಳ ಅವಧಿಯಲ್ಲಿ ಈ ಮಹಾಮಾರಿ ವೈರಸ್'ಗೆ ಬಲಿಯಾದವರ ಸಂಖ್ಯೆ ಶನಿವಾರ 1 ಲಕ್ಷ ಗಡಿದಾಟಿದೆ. 

ಕೊವಿಡ್-19: ಭಾರತದಲ್ಲಿ ಕಳೆದೊಂದು ತಿಂಗಳಿಂದ ಚೇತರಿಕೆ ಪ್ರಮಾಣ ಶೇ.100ರಷ್ಟು ಹೆಚ್ಚಳ!
ದೇಶ

ಕೊವಿಡ್-19: ಭಾರತದಲ್ಲಿ ಕಳೆದೊಂದು ತಿಂಗಳಿಂದ ಚೇತರಿಕೆ ಪ್ರಮಾಣ ಶೇ.100ರಷ್ಟು ಹೆಚ್ಚಳ!

ಭಾರತದಲ್ಲಿ ಮಹಾರಾಷ್ಟ್ರವನ್ನು ಹೊರತುಪಡಿಸಿದರೆ ಉಳಿದ ರಾಜ್ಯಗಳಲ್ಲಿ ಕೊರೋನಾ ವೈರಸ್ ಅಬ್ಬರ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಕಳೆದೊಂದು ತಿಂಗಳಿನಿಂದ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.100ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 70,589 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 61 ಲಕ್ಷ
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 70,589 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 61 ಲಕ್ಷ

24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 70,589 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 61 ಲಕ್ಷ ಗಡಿದಾಟಿದೆ.

ಕೋವಿಡ್-19: ದೇಶದಲ್ಲಿ ಒಂದೇ ದಿನ 82,170 ಕೇಸ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ, 95,542 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 82,170 ಕೇಸ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ, 95,542 ಮಂದಿ ಸಾವು

ಸೋಮವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 82,170 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ ಗಡಿದಾಟಿದೆ.

ಭಾರತದಲ್ಲಿ ಕೊರೋನಾ ಅಬ್ಬರ: ಒಂದೇ ದಿನ 88,600 ಕೇಸ್ ಪತ್ತೆ, 59.92 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ 
ದೇಶ

ಭಾರತದಲ್ಲಿ ಕೊರೋನಾ ಅಬ್ಬರ: ಒಂದೇ ದಿನ 88,600 ಕೇಸ್ ಪತ್ತೆ, 59.92 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 88,600 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 59,92,533ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 13,41,535 ಕೋವಿಡ್ ಪರೀಕ್ಷೆ, ಒಟ್ಟಾರೆ 7 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 13,41,535 ಕೋವಿಡ್ ಪರೀಕ್ಷೆ, ಒಟ್ಟಾರೆ 7 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  13,41,535 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ದೇಶಾದ್ಯಂತ 24 ಗಂಟೆಗಳಲ್ಲಿ 11,56,569 ಕೋವಿಡ್ ಪರೀಕ್ಷೆ, ಒಟ್ಟಾರೆ 6.74 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 11,56,569 ಕೋವಿಡ್ ಪರೀಕ್ಷೆ, ಒಟ್ಟಾರೆ 6.74 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  11,56,569 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.