ICMR

24 ಗಂಟೆಗಳಲ್ಲಿ ಭಾರತದಲ್ಲಿ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖ
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 1.01 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.

ತಗ್ಗಿದ ಕೋವಿಡ್-19 ಅಬ್ಬರ: 24 ಗಂಟೆಗಳಲ್ಲಿ ದೇಶಾದ್ಯಂತ 75,083 ಹೊಸ ಸೋಂಕು ಪ್ರಕರಣಗಳು ಪತ್ತೆ
ಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,96 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,053 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 86,961 ಹೊಸ ಸೋಂಕು ಪ್ರಕರಣಗಳು ಪತ್ತೆ
ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,961 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದೇಶದಲ್ಲಿ ಒಂದೇ ದಿನ ಸಾರ್ವಕಾಲಿಕ ದಾಖಲೆಯ 12 ಲಕ್ಷ ಜನರಿಗೆ ಕೋವಿಡ್ ಪರೀಕ್ಷೆ!
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ನಡುವಲ್ಲೇ, ಕಳೆದ 24 ಗಂಟೆಗಳಲ್ಲಿ ಸಾರ್ವಕಾಲಿಕ ದಾಖಲೆಯ 12 ಲಕ್ಷ ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಕೊರೊನಾ ಔಷಧ ತಯಾರಿಕೆ-ಪರೀಕ್ಷೆ: 7 ಸಂಸ್ಥೆಗಳಿಗೆ ಔಷಧ ಗುಣಮಟ್ಟ ನಿಯಂತ್ರಣಾ ಸಂಸ್ಥೆಯಿಂದ ಪರವಾನಗಿ
ಪ್ರಮುಖ ಬೆಳವಣಿಗೆಯಲ್ಲಿ ಕೊರೋನಾ ಸೋಂಕಿಗೆ ಔಷಧಿ ಕಂಡುಹಿಡಿಯುವ ಸಂಸ್ಥೆಗಳ ರೇಸ್ ನಲ್ಲಿ ಪ್ರಮುಖ ಸ್ಥಾನದಲ್ಲಿರುವ ದೇಶದ ಏಳು ಸಂಸ್ಥೆಗಳಿಗೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣಾ ಸಂಸ್ಥೆ (CDSCO) ಪರವಾನಗಿ ನೀಡಿದೆ.

ಕೋವಿಡ್-19: ದೇಶದ ಒಟ್ಟಾರೆ ಸೋಂಕಿತರ ಪೈಕಿ 5 ರಾಜ್ಯಗಳಲ್ಲೇ ಶೇ.60 ಸೋಂಕಿತರು!
ದೇಶದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ 96,424 ಸೋಂಕು ಪ್ರಕರಣಗಳು ದಾಖಲಾಗಿದ್ದು ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 52,14,678ಕ್ಕೆ ಏರಿಕೆಯಾಗಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 10,06,615 ಕೋವಿಡ್ ಪರೀಕ್ಷೆ, ಒಟ್ಟಾರೆ 6.15 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 10,06,615 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕೋವಿಡ್-19ಗೆ ನಿರ್ದಿಷ್ಟ ಚಿಕಿತ್ಸೆ ಸೂಚಿಸಲು ಸಾಧ್ಯವಿಲ್ಲ: ಗೋರಖ್‌ಪುರ ಐಸಿಎಂಆರ್ ವಿಜ್ಞಾನಿ
ಜಗತ್ತಿನ 213 ದೇಶಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ನಿರ್ಧಿಷ್ಟ ಚಿಕಿತ್ಸೆ ಸೂಚಿಸಲು ಸಾಧ್ಯವಿಲ್ಲ ಎಂದು ಐಸಿಎಂಆರ್ ವಿಜ್ಞಾನಿಗಳು ಹೇಳಿದ್ದಾರೆ.

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖ
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಪತ್ತೆಯಾದ ಬೆನ್ನಲ್ಲೇ ಅದೇ ಅವಧಿಯಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.

