ICMR

ಭಾರತದಲ್ಲಿ ಇದುವರೆಗೆ 6 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಭಾರತದಲ್ಲಿ ಇದೂವರೆಗೂ 6 ಕೋಟಿಗೂ ಹೆಚ್ಚು ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ತಿಳಿಸಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 11,16,842 ಕೋವಿಡ್ ಪರೀಕ್ಷೆ, ಒಟ್ಟಾರೆ 5.94 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 11,16,842 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 83,809 ಹೊಸ ಸೋಂಕು ಪ್ರಕರಣಗಳು ಪತ್ತೆ, 1,054 ಸಾವು!
ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 83,809 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,054 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 10,71,702 ಕೋವಿಡ್ ಪರೀಕ್ಷೆ, ಒಟ್ಟಾರೆ 5.62 ಕೋಟಿ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 10,71,702 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶದಲ್ಲಿ ಸಿದ್ಧವಾಗುತ್ತಿದೆ ಮತ್ತೊಂದು ಕೊರೊನಾ ಲಸಿಕೆ, ಇಲಿಗಳ ಮೇಲಿನ ಪ್ರಯೋಗ ಯಶಸ್ವಿ
ಕೊರೊನಾ ನಿಗ್ರಹಕ್ಕಾಗಿ ದೇಶಿಯವಾಗಿ ಅಭಿವೃದ್ಧಿಪಡಿಸುತ್ತಿರುವ ಲಸಿಕೆಗಳ ಪಟ್ಟಿಗೆ ಇದೀಗ ಮತ್ತೊಂದು ಲಸಿಕೆ ಸೇರ್ಪಡೆಯಾಗಿದ್ದು, ಇಲಿಗಳ ಮೇಲಿನ ಈ ಲಸಿಕೆಯ ಪ್ರಯೋಗ ಸಂಪೂರ್ಣ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 10,91,251 ಕೋವಿಡ್ ಪರೀಕ್ಷೆ, ಒಟ್ಟಾರೆ 5.51 ಕೋಟಿ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 10,91,251 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕಳೆದ ಮೇ ತಿಂಗಳಲ್ಲೇ ಭಾರತದಲ್ಲಿ 64 ಲಕ್ಷ ಕೊರೋನಾ ಸೋಂಕಿತರಿದ್ದರು: ಆಘಾತಕಾರಿ ವರದಿ ನೀಡಿದ ಐಸಿಎಂಆರ್ ಸೆರೋ ಸಮೀಕ್ಷೆ
ದೇಶದಲ್ಲಿ ದಿನಕಳೆದಂತೆ ವ್ಯಾಪಕವಾಗುತ್ತಿರುವ ಕೊರೋನಾ ವೈರಸ್ ಗೆ ಕಳೆದ ಮೇ ತಿಂಗಳಲ್ಲೇ 64 ಲಕ್ಷ ಕೊರೋನಾ ಸೋಂಕಿತರಿದ್ದರು ಎಂದು ಐಸಿಎಂಆರ್ ನ ಸೆರೋ ಸಮೀಕ್ಷೆ ಹೇಳಿದೆ.

ಭಾರತದಲ್ಲಿ ಏರುತ್ತಲೇ ಇದೆ ಕೊರೋನಾ ಅಬ್ಬರ: ಮತ್ತೆ ದೇಶದಲ್ಲಿ 96,551 ಕೇಸ್ ಪತ್ತೆ, 45 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಮತ್ತೆ ಹೊಸದಾಗಿ 96,551 ಮಂದಿಗೆ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 45 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಸಾರ್ವಕಾಲಿಕ ದಾಖಲೆಯ 95,735 ಕೇಸ್ ಪತ್ತೆ, 45 ಲಕ್ಷ ಸನಿಹಕ್ಕೆ ಸೋಂಕಿತರ ಸಂಖ್ಯೆ
ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಗುರುವಾರ ಸಾರ್ವಕಾಲಿಕ ದಾಖಲೆಯ 95,735 ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 44,65,864ಕ್ಕೆ ತಲುಪಿದೆ.

