ICMR

ಭಾರತದಲ್ಲಿ ಇದೂವರೆಗೆ 5 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಭಾರತದಲ್ಲಿ ಇದೂವರೆಗೂ 5 ಕೋಟಿಗೂ ಹೆಚ್ಚು ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ತಿಳಿಸಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 7,20,362 ಕೋವಿಡ್ ಪರೀಕ್ಷೆ, ಒಟ್ಟಾರೆ 4,95,51,507 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 7,20,362 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,69,765 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 11,69,765 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶುಕ್ರವಾರ ಮಾಹಿತಿ ನೀಡಿದೆ.

ಕೊವಿಡ್-19 ಪರೀಕ್ಷೆಯಲ್ಲಿ ದಾಖಲೆ ಬರೆದ ಭಾರತ
ಮಾರಕ ಕೊರೋನಾ ವೈರಸ್ ಸೋಂಕು ಪರೀಕ್ಷೆಯಲ್ಲಿ ಭಾರತ ಮತ್ತೊಂದು ದಾಖಲೆ ಬರೆದಿದ್ದು, 24 ಗಂಟೆಗಳಲ್ಲಿ ಜಗತ್ತಿನಲ್ಲೇ ಅತ್ಯಧಿಕ ಪ್ರಮಾಣದ ಕೊರೋನಾ ಪರೀಕ್ಷೆಗಳನ್ನು ಮಾಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 11,72,179 ಕೋವಿಡ್ ಪರೀಕ್ಷೆ, ಒಟ್ಟಾರೆ 4,55,09,380 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 11,72,179 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 10,12,367 ಕೋವಿಡ್ ಪರೀಕ್ಷೆ, ಒಟ್ಟಾರೆ 4,43,37,201 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 10,12,367 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 8,46,278 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 8,46,278 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ಮಾಹಿತಿ ನೀಡಿದೆ.

ಭಾರತದಲ್ಲಿ ನಾಲ್ಕು ಕೋಟಿ ದಾಟಿದ ಕೋವಿಡ್-19 ಪರೀಕ್ಷೆಗಳು
ದೇಶದಲ್ಲಿ ಶನಿವಾರದ ವೇಳೆಗೆ 4 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ.

ಮಾಸ್ಕ್ ಧರಿಸದ, ಬೇಜಾವಾಬ್ದಾರಿಯುತ ವ್ಯಕ್ತಿಗಳಿಂದಲೇ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ: ಐಸಿಎಂಆರ್
ಮಾಸ್ಕ್ ಧರಿಸದೇ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಜನರಿಂದಲೇ ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ ಮಂಗಳವಾರ ಬೇಸರ ವ್ಯಕ್ತಪಡಿಸಿದೆ.

