ICMR

ಐಸಿಎಂಆರ್ ನಿಂದ ದೇಶೀಯ ನಿರ್ಮಿತ 249 ಕೊರೋನಾ ಪರೀಕ್ಷಾ ಕಿಟ್‌ಗಳಿಗೆ ಮಾನ್ಯತೆ
ದೇಶೀಯ ನಿರ್ಮಿತ 249 ಕೊರೋನಾ ಪರೀಕ್ಷಾ ಕಿಟ್‌ಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾನ್ಯತೆ ನೀಡಿದೆ.

ದೇಶದಲ್ಲಿ 3.5 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಕೇಂದ್ರ ಸಚಿವಾಲಯ ಮಾಹಿತಿ
ಟೆಸ್ಟ್ ಟ್ರ್ಯಾಕ್ ಟ್ವೀಟ್ ತಂತ್ರದ ಅಡಿಯಲ್ಲಿ ಈ ವರೆಗೂ ದೇಶದಲ್ಲಿ 3.5 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಕೋವಿಡ್-19 ಲಸಿಕೆ ಕುರಿತ ಮಾಹಿತಿಗಾಗಿ ಪೋರ್ಟಲ್ ಅಭಿವೃದ್ಧಿಪಡಿಸುತ್ತಿರುವ ಐಸಿಎಂಆರ್
ದೇಶ ಹಾಗೂ ವಿದೇಶದಲ್ಲಿ ಕೋವಿಡ್-19 ಲಸಿಕೆ ಅಭಿವೃದ್ಧಿ ಕುರಿತ ಮಾಹಿತಿ ನೀಡಲು ಪೋರ್ಟಲ್ ವೊಂದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಅಭಿವೃದ್ಧಿಪಡಿಸುತ್ತಿದ್ದು, ಇದರ ಕಾರ್ಯ ಪ್ರಗತಿಯಲ್ಲಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ ದಾಖಲೆಯ 9 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದೆ- ಆರೋಗ್ಯ ಸಚಿವಾಲಯ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಒಂದೇ ದಿನ ದಾಖಲೆಯ 8,99,864 ಮಂದಿಗೆ ಕೊರೋನಾ ಪರೀಕ್ಷೆ: ಐಸಿಎಂಆರ್
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 8,99,864 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ತಿಳಿಸಿದೆ.

ಭಾರತದಲ್ಲಿ ಇದುವರೆಗೂ 3 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಭಾರತದಲ್ಲಿ ಇದೂವರೆಗೂ 3 ಕೋಟಿಗೂ ಹೆಚ್ಚು ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಿಳಿಸಿದೆ.

ಕೋವಿಡ್-19: ದೇಶದಲ್ಲಿ ಒಂದೇ ದಿನ 63,489 ಕೇಸ್ ಪತ್ತೆ, 25.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 49,980 ಮಂದಿ ಬಲಿ
ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 63,489 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಭಾರತದಲ್ಲಿ ಕೊರೋನಾ ಆರ್ಭಟ: 25 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 49,306 ಮಂದಿ ಬಲಿಪಡೆದ ಮಹಾಮಾರಿ ವೈರಸ್
ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ 65,002 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 25 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ದೇಶದಲ್ಲಿ 24 ಗಂಟೆಗಳಲ್ಲಿ 64,553 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ; ಸೋಂಕಿತರ ಸಂಖ್ಯೆ 24.6 ಲಕ್ಷ, 50 ಸಾವಿರ ಗಡಿಯತ್ತ ಸಾವಿನ ಸಂಖ್ಯೆ
ದೇಶದಲ್ಲಿ ಕೊರೋನಾ ರೌದ್ರನರ್ತನ ಎಂದಿನಂತೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 64,553 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

