ICMR

ಕೋವಿಡ್-19: ದೇಶದಲ್ಲಿ ಒಂದೇ ದಿನ 66,999 ಕೇಸ್ ಪತ್ತೆ, ಸಾವಿನ ಸಂಖ್ಯೆಯಲ್ಲಿ ಬ್ರಿಟನ್ ಹಿಂದಿಕ್ಕಿ 4ನೇ ಸ್ಥಾನಕ್ಕೇರಿದ ಭಾರತ
ಕೊರೋನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಗುರುವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ ದಾಖಲೆಯ 66,999 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,98,290 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,98,290 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 4,77,023 ಕೋವಿಡ್ ಪರೀಕ್ಷೆ, ಒಟ್ಟಾರೆ 2,45,83,558 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 4,77,023 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕೊರೋನಾ ವೈರಸ್: ದೇಶಾದ್ಯಂತ ಒಂದೇ ದಿನ 64,399 ಹೊಸ ಸೋಂಕು ಪ್ರಕರಣ ಪತ್ತೆ!
ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮತ್ತಷ್ಟು ಜೊರಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 64,399 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.

ಕೊರೋನಾ ವೈರಸ್ ಸೋಂಕು: ದೇಶಾದ್ಯಂತ ಒಂದೇ ದಿನ 61,537 ಹೊಸ ಪ್ರಕರಣ ಪತ್ತೆ!
ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮತ್ತಷ್ಟು ಜೊರಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 61,537 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.

ಕೊರೋನಾ ವೈರಸ್ ದಾಖಲೆ: ದೇಶಾದ್ಯಂತ ಒಂದೇ ದಿನ 62,538 ಹೊಸ ಸೋಂಕು ಪ್ರಕರಣ ಪತ್ತೆ!
ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮತ್ತಷ್ಟು ಜೊರಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 62,538 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,64,949 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,64,949 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,61,182 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,61,182 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ.

ದೇಶದಲ್ಲಿ ಇದುವರೆಗೂ 2 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಭಾರತದಲ್ಲಿ ಇದೂವರೆಗೂ 2 ಕೋಟಿಗೂ ಹೆಚ್ಚು ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಿಳಿಸಿದೆ.

