ICMR

ದೇಶಾದ್ಯಂತ 24 ಗಂಟೆಗಳಲ್ಲಿ 4,63,172 ಕೋವಿಡ್ ಪರೀಕ್ಷೆ, ಒಟ್ಟಾರೆ 1,98,21,831 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 4,63,172 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 5,25,689 ಕೋವಿಡ್ ಪರೀಕ್ಷೆ, ಒಟ್ಟಾರೆ 1,93,58,659 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 5,25,689 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 4,46,642 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 4,46,642 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 5,28,082 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 5,28,082 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೂ 1.68 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 5,15,472 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ಮಾಹಿತಿ ನೀಡಿದೆ.

ಭಾರತದಲ್ಲಿ ಈವರೆಗೂ 1.58 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 4,20,898 ಮಂದಿಯ ಮಾದರಿಗಳನ್ನು ಪರೀಕ್ಷೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 4,42,263 ಕೋವಿಡ್ ಪರೀಕ್ಷೆ, ಜುಲೈ 25ರವರೆಗೆ ಒಟ್ಟಾರೆ 1,62,91,331 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 4,42,263 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ವೈರಸ್ ನಿಂದ ಮರಣ ಪ್ರಮಾಣ ತೀರಾ ಕಡಿಮೆ: ಕೇಂದ್ರ ಸಚಿವ ಹರ್ಷವರ್ಧನ್
ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

ದೇಶಾದ್ಯಂತ 24 ಗಂಟೆಗಳಲ್ಲಿ 3,52,801 ಕೋವಿಡ್ ಪರೀಕ್ಷೆ, ಜುಲೈ 23ರವರೆಗೆ ಒಟ್ಟಾರೆ 1,54,28,170 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 3,50,823 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

