ICMR

ಕೊರೋನಾ ಪತ್ತೆ, ಭಾರತದ ಆರೋಗ್ಯ ಸಚಿವಾಲಯ ಯತ್ನಕ್ಕೆ ವಿಶ್ವ ಆರೋಗ್ಯ ಸಂಘಟನೆ ಮೆಚ್ಚುಗೆ
ದೇಶದಲ್ಲಿ ಕೊರೋನಾ ವಿರುದ್ಧ ತೀವ್ರ ಸಮರ ಆರಂಭಿಸಿರುವ ಸರ್ಕಾರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಮೂಲಕ ಈವರೆಗೆ 2 ಲಕ್ಷದ 74 ಸಾವಿರ ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಭಾರತದ 2 ಜಾತಿಯ ಬಾವಲಿಗಳಲ್ಲಿ ಕೊರೋನಾ ವೈರಸ್ ಪತ್ತೆ: ಐಸಿಎಂಆರ್ ವರದಿ
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಚೀನಾದಲ್ಲಿ ಮಾತ್ರವಲ್ಲ, ಭಾರತದಲ್ಲಿರುವ ಎರಡು ಜಾತಿಯ ಬಾವಲಿಗಳಲ್ಲೂ ಪತ್ತೆಯಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್)ನ ಸಂಶೋಧಕರು ಹೇಳಿದ್ದಾರೆ.

ಕೊರೋನಾ ವೈರಸ್ ಗಾಳಿಯಲ್ಲಿ ಹರಡುವಿಕೆಗೆ ಯಾವುದೇ ಪುರಾವೆಗಳಿಲ್ಲ,ಸಾಮಾಜಿಕ ಅಂತರ ಕಾಯ್ದುಕೊಳ್ಳಿ-ಕೇಂದ್ರ ಸರ್ಕಾರ
ಕೊರೋನಾವೈರಸ್ ಸೋಂಕು ಗಾಳಿಯಲ್ಲಿ ಹರಡುವಿಕೆಗೆ ಸಂಬಂಧಿಸಿದಂತೆ ಯಾವುದೇ ಪುರಾವೆಗಳಿಲ್ಲ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕೇಂದ್ರ ಸರ್ಕಾರ ಜನರಿಗೆ ಸಲಹೆ ನೀಡಿದೆ.

ಕೋವಿಡ್-19 ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧ
ಕೋವಿಡ್-19 ರಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧ ನೀಡುವುದಕ್ಕೆ ಶಿಫಾರಸು ಮಾಡಲಾಗಿದೆ.

ಉಸಿರಾಟ ತೊಂದರೆ ಅನುಭವಿಸುತ್ತಿರುವವರಿಗೆ ಕೊರೋನಾ ಪರೀಕ್ಷೆ ನಡೆಸಿ: ಐಸಿಎಂಆರ್
ಕೊರೋನಾ ವೈರಸ್ ನಿರ್ಧರಣಾ ಪರೀಕ್ಷೆಯ ಮಾರ್ಗಸೂಚಿಗಳನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಶನಿವಾರ ಪರಿಷ್ಕರಿಸಿದೆ.

