ವಿದೇಶಕಾಬೂಲ್'ನ ಇಂಟರ್'ಕಾಂಟಿನೆಂಟಲ್ ಹೋಟೆಲ್ ಮೇಲೆ ಆತ್ಮಾಹುತಿ ದಾಳಿ: 5 ಸಾವು, ಹಲವರಿಗೆ ಗಾಯ
ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್'ನ್ ಇಂಟರ್'ಕಾಂಟಿನೆಂಟಲ್ ಹೋಟೆಲ್ ಮೇಲೆ ಬಂದೂಕುಧಾರಿಗಳು ಆತ್ಮಾಹುತಿ ದಾಳಿ ನಡೆಸಿದ್ದು, ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...