ICSE

ನಾಳೆ ಐಸಿಎಸ್ ಇ, ಐಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಐಸಿಎಸ್ ಇ (ಹತ್ತನೆ ತರಗತಿ ) ಮತ್ತು ಐಎಸ್ ಸಿ( 12ನೇ ತರಗತಿ) ಪರೀಕ್ಷಾ ಫಲಿತಾಂಶ ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮೀನೇಷನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಐಸಿಎಸ್ ಇ - ಐಎಸ್ ಸಿ ಫಲಿತಾಂಶ ಪ್ರಕಟ, ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳು ಪಾಸ್
ಐಸಿಎಸ್ ಇ ಮತ್ತು ಐಎಸ್ ಸಿಯ 10, 12ನೇ ತರಗತಿಯ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ರಾಜ್ಯದ ಶೇ.100 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಐಸಿಎಸ್ಇ, ಐಎಸ್ ಸಿಯ 10, 12 ನೇ ತರಗತಿಗಳ ಫಲಿತಾಂಶ ಜುಲೈ 10 ರ ಮಧ್ಯಾಹ್ನ 3ಕ್ಕೆ
ಐಸಿಎಸ್ಇ ಹಾಗೂ ಐಎಸ್ ಸಿ ಪರೀಕ್ಷಾ ಫಲಿತಾಂಶ ಜು.10 ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.

ಪರೀಕ್ಷೆಯೇನೋ ರದ್ದಾಗಿದೆ, ಆದರೆ ಮುಂದೇನು?, ಸಿಬಿಎಸ್ ಇ, ಐಸಿಎಸ್ಇ ಮಕ್ಕಳನ್ನು ಕಾಡುತ್ತಿದೆ ಹತ್ತಾರು ಪ್ರಶ್ನೆಗಳು
ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ 10 ಮತ್ತು 12ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸಿಬಿಎಸ್ ಇ ಮತ್ತು ಐಸಿಎಸ್ಇ ಮಂಡಳಿಗಳು ರದ್ದು ಪಡಿಸಿವೆ.

ಬಾಕಿ ಉಳಿದಿದ್ದ ಸಿಬಿಎಸ್ ಇ, ಐಸಿಎಸ್ ಇ 10, 12ನೇ ತರಗತಿ ಪರೀಕ್ಷೆ ರದ್ದು
ಬಾಕಿ ಉಳಿದರುವ ಸಿಬಿಎಸ್ ಇ ಮತ್ತು ಐಸಿಎಸ್ ಇ 10ನೇ ಹಾಗೂ 12ನೇ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಐಸಿಎಸ್ ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ, ಜುಲೈ 1 ರಿಂದ 14ರ ವರೆಗೆ ಪರೀಕ್ಷೆ
ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೆಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ)ನ 10 ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಜುಲೈ 1ರಿಂದ ಜುಲೈ 14ರ ವರೆಗೆ ಪರೀಕ್ಷೆಗಳು ನಡೆಯಲಿವೆ.

ಕೊರೋನಾ ಭೀತಿ: ದೇಶದಲ್ಲಿ ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆ, ಸಿಬಿಎಸ್ಇ, ಐಸಿಎಸ್ಇ 10, 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಐಸಿಎಸ್ ಇ 10ನೇ ತರಗತಿ ಫಲಿತಾಂಶ: ಬೆಂಗಳೂರಿನ ಅಶ್ವಿನ್ ರಾವ್ ದೇಶಕ್ಕೆ ಪ್ರಥಮ
ಬೆಂಗಳೂರಿನ ಸೈಂಟ್ ಪೌಲ್ ಇಂಗ್ಲಿಷ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ...

ಐಸಿಎಸ್ ಸಿ ಫಲಿತಾಂಶ ಪ್ರಕಟ: ಕೋಲ್ಕತ್ತಾ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ
ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಸಿಐಎಸ್ ಸಿಇ) ಸೋಮವಾರ...

