ದೇಶ12ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆ ರದ್ದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ
ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಹಿನ್ನೆಲೆಯಲ್ಲಿ 12ನೇ ತರಗತಿಯ ಸಿಬಿಎಸ್ಇ ಮತ್ತು ಐಸಿಎಸ್ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿರ್ದೇಶನ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.