ದೇಶಕೋವಿಡ್-19 ಸೋಂಕು ಏರಿಕೆ: ಐಸಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, ನಿಗದಿಯಂತೆ 12ನೇ ತರಗತಿ ಪರೀಕ್ಷೆ ಆಯೋಜನೆ
ದೇಶದಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಐಸಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.