ರಾಜ್ಯಸಿಬಿಎಸ್ಸಿ, ಐಸಿಎಸ್ಸಿ ಶಾಲೆಗಳ ಮೇಲೆ ಕನ್ನಡ ಹೇರಿಕೆ: ರಾಜ್ಯ, ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವಾಗಿ ಹೇರಿರುವ ವಿಚಾರ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.