ICU bed

ಜೈಪುರ: ಕೋವಿಡ್-19 ರೋಗಿಗೆ ಬೆಡ್ ವ್ಯವಸ್ಥೆ ಮಾಡಲು ಲಂಚ, ನರ್ಸ್ ಬಂಧನ
ಕೋವಿಡ್-19 ಪ್ರಕರಣಗಳು ಏರುಗತಿಯಲ್ಲಿದ್ದು ರೋಗಿಗೆ ಬೆಡ್ ವ್ಯವಸ್ಥೆ ಮಾಡಲು ಲಂಚ ಪಡೆದ ನರ್ಸ್ ನ್ನು ಬಂಧಿಸಿರುವ ಘಟನೆ ಜೈಪುರದಲ್ಲಿ ನಡೆದಿದೆ.

ಬಿಬಿಎಂಪಿ ಐಸಿಯು ಬೆಡ್ ವ್ಯವಸ್ಥೆ: ನೋಡಲ್ ಅಧಿಕಾರಿಯಾಗಿ ಎಸ್.ಹರ್ಷ ನೇಮಕ
ತ್ವರಿತವಾಗಿ ಐಸಿಯು ಹಾಸಿಗೆಗಳ ಆಸ್ಪತ್ರೆಗಳನ್ನು ನಿರ್ಮಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಹರ್ಷ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 24ರ ಅಡಿಯಲ್ಲಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಸೋಂಕಿತರಿಗೆ ಐಸಿಯು ಬೆಡ್ ಕೊಡಿಸುವುದಾಗಿ ವಂಚಿಸುತ್ತಿದ್ದವನ ಬಂಧನ
ಕೋವಿಡ್ -19 ಸೋಂಕಿತರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಐಸಿಯು ಬೆಡ್ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಓರ್ವನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಅಬ್ಬರ: ಐಸಿಯು ಬೆಡ್ ಗಳಿಗೆ ಹೆಚ್ಚಿದ ಬೇಡಿಕೆ
ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಆರ್ಭಟಿಸುತ್ತಿದ್ದು, ಎಲ್ಲೆಲ್ಲೂ ಐಸಿಯು ಬೆಡ್ ಗಳಿಗೆ ಬೇಡಿಕೆಗಳು ಹೆಚ್ಚಾಗತೊಡಗಿದೆ.

