ICU

ಬೆಂಗಳೂರು ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ: ರೋಗಿಗಳ ಜೀವ ಉಳಿಸಿದ ಅಧಿಕಾರಿಗಳ ಹರಸಾಹಸ!
ಕೊರೋನಾ ಸೋಂಕಿತರಿಗೆ ಸರಿಯಾಗಿ ವೈದ್ಯಕೀಯ ನೆರವು ಸಿಗುತ್ತಿಲ್ಲ, ಆಸ್ಪತ್ರೆಯಲ್ಲಿ ನರಕಸದೃಶ್ಯ ರೂಪವನ್ನು ನಾವು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಆಕ್ಸಿಜನ್ ಕೊರತೆಯಿಂದ ಅನೇಕ ರೋಗಿಗಳು ಸಾಯುತ್ತಿದ್ದಾರೆ ಎಂದು ಸಹ ಕೇಳಿದ್ದೇವೆ.

ನಗರದಲ್ಲಿ ಐಸಿಯು ಹಾಸಿಗೆಗಳ ಸಮಸ್ಯೆ ಇನ್ನೂ ಇದೆ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
ನಗರದಲ್ಲಿ ಐಸಿಯು ವೆಂಟಿಲೇಟರ್ ಹಾಸಿಗೆಗಳ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಐಸಿಯು ಬೆಡ್ ಗಳ ವ್ಯವಸ್ಥೆಗೆ ಸಿದ್ಧತೆ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ.

ಕೋವಿಡ್ -19: ಕೇಂದ್ರ ಸಚಿವ ಸೋಮ್ ಪ್ರಕಾಶ್ ಮೊಹಾಲಿ ಆಸ್ಪತ್ರೆಯ ಐಸಿಯುಗೆ ದಾಖಲು
ಕೇಂದ್ರ ಸಚಿವ ಸೋಮ್ ಪ್ರಕಾಶ್ ಅವರಿಗೆ ಈ ವಾರದ ಆರಂಭದಲ್ಲಿ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಮೊಹಾಲಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಆಮ್ಲಜನಕದ...

ಕೋವಿಡ್-19: ರಾಜ್ಯದಲ್ಲಿ ಐಸಿಯು ಸಾವಿನ ಪ್ರಮಾಣ 15 ದಿನಗಳಲ್ಲಿ ಶೇ.8.72ಕ್ಕೆ ಏರಿಕೆ!
ರಾಜ್ಯದಲ್ಲಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ಕೇವಲ 15 ದಿನಗಳಲ್ಲಿ ಐಸಿಯು ಸಾವಿನ ಪ್ರಮಾಣ ಶೇ.8.72ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ.

ಕೋವಿಡ್-19: ಸಾವಿನ ಅಪಾಯ, ಐಸಿಯು ದಾಖಲಾತಿಯಲ್ಲಿ ಪುರುಷರೇ ಅಧಿಕ- ಅಧ್ಯಯನ
ವಿಶ್ವದಾದ್ಯಂತ ನಡೆಸಿದ ಮೂರು ಮಿಲಿಯನ್ ಕೋವಿಡ್-19 ರೋಗಿಗಳ ಅಧ್ಯಯನವೊಂದರ ಪ್ರಕಾರ, ತೀವ್ರ ನಿಗಾ ಘಟಕ ಐಸಿಯುನಲ್ಲಿ ದಾಖಲಾಗುತ್ತಿರುವ ಹಾಗೂ ಸಾಯುತ್ತಿರುವವರ ಸಂಖ್ಯೆಯಲ್ಲಿ ಪುರುಷರೇ ಹೆಚ್ಚಾಗಿದ್ದಾರೆ. ರಾಜ್ಯದ ವೈದ್ಯರು ಸಹ ಚಿಕಿತ್ಸೆ ಪಡೆದ ರೋಗಿಗಳಲ್ಲಿ ಈ ಮಾದರಿಯನ್ನು ಗಮನಿಸಿದ್ದಾರೆ.

ಕೋವಿಡ್-19 ಸೋಂಕು: ಐಸಿಯುನಲ್ಲಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಗೆ ಚಿಕಿತ್ಸೆ
ಕೋವಿಡ್-19 ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಗೆ ತೀವ್ರ ನಿಗಾ ಘಟಕ (ಐಸಿಯು) ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರ: ಶೀಘ್ರ ಗುಣಮುಖರಾಗುವಂತೆ ಮಂಗಳಮುಖಿಯರಿಂದ ವಿಶೇಷ ಪ್ರಾರ್ಥನೆ
ಕೋವಿಡ್- 19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ದೇಶದ ಹೆಮ್ಮೆಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಕೋವಿಡ್-19: ರಾಜ್ಯದ ಆಸ್ಪತ್ರೆಗಳ ಐಸಿಯುಗಳಲ್ಲಿ ವಿಶೇಷ ತಜ್ಞರ ಕೊರತೆ!
ಕರ್ನಾಟಕದ ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕಗಳ(ಐಸಿಯು) ಕೊರತೆಯಿದ್ದು ಅಲ್ಲಿ ಕೆಲಸ ಮಾಡುವ ನುರಿತ ವೈದ್ಯರ ತಂಡಕ್ಕೆ ಸಹ ಕೊರತೆಯಿದೆ ಎಂದು ತಜ್ಞರ ಮೂಲಕ ತಿಳಿದುಬಂದಿದೆ.

ಹೆಚ್ಚುತ್ತಿರುವ ಕೋವಿಡ್-19: ಬೆಂಗಳೂರಿನ ಎರಡು ಆಸ್ಪತ್ರೆಗಳಲ್ಲಿ ಐಸಿಯು ಸ್ಥಾಪನೆ
ಕೊರೋನಾ ಪೀಡಿತರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿರುವಂತೆ ಸರ್ಕಾರ ತೀವ್ರ ನಿಗಾ ಘಟಕ(ಐಸಿಯು)ಗಳನ್ನು ಹೆಚ್ಚಿಸುವ ಕಾರ್ಯ ಮಾಡುತ್ತಿದೆ.

