ರಾಜ್ಯಶಕ್ತಿ ಯೋಜನೆ: ಮಹಿಳೆಯರ ಉಚಿತ ಪ್ರಯಾಣಕ್ಕೆ ಒರಿಜಿನಲ್ ಐಡಿ ಬೇಕಿಲ್ಲ, ಝರಾಕ್ಸ್ ಸಾಕು
ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ನೀಡಲಾಗಿದ್ದು, ಉಚಿತ ಪ್ರಯಾಣಕ್ಕೆ ಐಡಿ ಪ್ರೂಫ್ ತೋರಿಸಬೇಕು ಎಂದು ಹೇಳಲಾಗಿತ್ತು. ಆದರೆ ಒರಿಜಿನಲ್ ತೋರಿಸಬೇಕಾ...