ದೇಶಕೇರಳ ಮಳೆಗೆ ತತ್ತರ: ಅಣೆಕಟ್ಟಿನಿಂದ ನೀರು ಬಿಡಲು ಮುಂದು, ಜನರಲ್ಲಿ ಪ್ರವಾಹ ಆತಂಕ; ಇಡುಕ್ಕಿ, ಇಡಮಲಯರ್ ನಲ್ಲಿ ಅಲರ್ಟ್
2018 ರಲ್ಲಿ ತೀವ್ರ ಪ್ರವಾಹ-ಸಾವು-ನೋವು ಕಂಡಿದ್ದ ದೇವರನಾಡು ಕೇರಳ ಕಳೆದೊಂದು ವಾರದಿಂದ ಧಾರಾಕಾರ ಮಳೆಗೆ ತತ್ತರಿಸಿ ಹೋಗಿದೆ.ಪ್ರವಾಹ-ಭೂಕುಸಿತಕ್ಕೆ ಇದುವರೆಗೆ 25 ಮಂದಿ ಮೃತಪಟ್ಟಿದ್ದಾರೆ.