Ideal Ice Cream

ಐಡಿಯಲ್ ಐಸ್ ಕ್ರೀಂ ಸಂಸ್ಥೆ ಸ್ಥಾಪಕ ಎಸ್. ಪ್ರಭಾಕರ ಕಾಮತ್ ನಿಧನ
ಐಡಿಯಲ್ ಐಸ್ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ ಎಸ್. ಪ್ರಭಾಕರ ಕಾಮತ್ (79) ಶನಿವಾರ ನಸುಕಿನ ಜಾವ 3.30 ಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಂಗಳೂರಿನ ಐಡಿಯಲ್ ಐಸ್ ಕ್ರೀಂ ಮುಡಿಗೆ 'ಗ್ರೇಟ್ ಇಂಡಿಯನ್ ಐಸ್ಕ್ರೀಂ’ ಪ್ರಶಸ್ತಿಯ ಗರಿ
ಮಂಗಳುರಿನ ಪ್ರಖ್ಯಾತ ಐಸ್ ಕ್ರೀಂ ತಯಾರಿಕಾ ಸಂಸ್ಥೆ ಐಡಿಯಲ್ ಐಸ್ ಕ್ರೀಂ 'ಗ್ರೇಟ್ ಇಂಡಿಯನ್ ಐಸ್ ಕ್ರೀಂ' ರಾಷ್ಟ್ರೀಯ ಪ್ರಶಸ್ತಿ ಪಡೆದಿದೆ.

