ದೇಶಶೂಟ್ ಮಾಡಿದ ವ್ಯಕ್ತಿಯನ್ನು ಆತನ ಬಟ್ಟೆಗಳಿಂದ ಗುರುತಿಸಿ: ಪ್ರಧಾನಿ ಮೋದಿಗೆ ಓವೈಸಿ ಟಾಂಗ್
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ(ಜೆಎಂಐ) ವಿಶ್ವವಿದ್ಯಾಲಯದಿಂದ ರಾಜ್ಘಾಟ್ಗೆ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ವಿಶ್ವವಿದ್ಯಾಲಯ ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ....