ದೇಶಇಸ್ರೇಲಿ ರಾಯಭಾರಿ ಕಛೇರಿ ಬಳಿ ಸ್ಫೋಟ ಪ್ರಕರಣ: ಇಬ್ಬರ ಗುರುತು ಪತ್ತೆಗೆ ಮಾಹಿತಿ ನೀಡಿದರೆ ತಲಾ 10 ಲಕ್ಷ ರೂ. ಬಹುಮಾನ!
ಈ ವರ್ಷದ ಪ್ರಾರಂಭದಲ್ಲಿ ನವದೆಹಲಿಯ ಇಸ್ರೇಲಿ ರಾಯಭಾರಿ ಕಛೇರಿ ಬಳಿ ನಡೆದ ಸ್ಫೋಟ ಪ್ರಕರಣದಲ್ಲಿನ 2 ಆರೋಪಿಗಳ ಗುರುತು ಪತ್ತೆಗೆ ಸಹಕರಿಸಿದವರಿಗೆ ತಲಾ 10 ಲಕ್ಷ ರೂಪಾಯಿಗಳ ಬಹುಮಾನವನ್ನು ಎನ್ಐಎ ಘೋಷಿಸಿದೆ.