IDF

Israel Army ಬೆಂಬಲಿತ Yamam ಅಂಡರ್ ಕವರ್ ಆಪರೇಷನ್: ನಡುರಸ್ತೆಯಲ್ಲಿ Al-Aqsa Brigade ಮುಖ್ಯಸ್ಥ ಸೇರಿ 5 ಉಗ್ರರು ಹತ!, Video ವೈರಲ್!
ಬಂಡುಕೋರರ ಹಿಡಿತದಲ್ಲಿರುವ ವೆಸ್ಟ್ ಬ್ಯಾಂಕ್ ನಲ್ಲಿ ಇಸ್ರೇಲಿ ಕಮಾಂಡೋಗಳ ವಿಶೇಷ ಯಾಮಮ್ ಪಡೆ ರಹಸ್ಯ ಕಾರ್ಯಾಚರಣೆ ನಡೆಸಿ ವೆಸ್ಟ್ ಬ್ಯಾಂಕ್ ನಗರದ ನಬ್ಲಸ್‌ನಲ್ಲಿ ಉಗ್ರರಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದಾರೆ.

ಇಸ್ರೇಲ್ ದಾಳಿಗೆ ಬೆಚ್ಚಿಬಿದ್ದ ಉಗ್ರ ನಾಯಕ: 'ಯಾವ ಸ್ಥಾನವೂ ಬೇಕಿಲ್ಲ... Hezbollah ಸಹವಾಸವೇ ಬೇಡ.. ನನ್ನ ಬಿಟ್ಬಿಡಿ'- Naim Qassem ಅಳಲು!
ಒಂದೆಡೆ ಲೆಬೆನಾನ್ ನಲ್ಲಿ ಇಸ್ರೇಲ್ ವಾಯುಸೇನೆ ಹೆಜ್ಬೊಲ್ಲಾ ಬಂಡುಕೋರರ ಘಟಕಗಳನ್ನು ಮತ್ತು ಅಡಗುದಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದರೆ, ಇತ್ತ ಹೆಜ್ಬೊಲ್ಲಾ ಉಗ್ರ ಸಂಘಟನೆಯ ಒಬ್ಬೊಬ್ಬರೇ ನಾಯಕರು ಕಣ್ಮರೆಯಾಗುತ್ತಿದ್ದಾರೆ.

ಅತ್ತ Hezbollah, ಇತ್ತ Hamas; ಮತ್ತಿಬ್ಬರು ಹಮಾಸ್ ನಾಯಕರ ಹೊಡೆದುರುಳಿಸಿದ ಇಸ್ರೇಲ್ ಸೇನೆ!
ಇಸ್ರೇಲ್ ಸೇನೆ ಮತ್ತು ISA (Israel Security Agency) ಜಂಟಿ ಕಾರ್ಯಾಚರಣೆ ನಡೆಸಿ ಲೆಬನಾನ್‌ನಲ್ಲಿನ ಹಮಾಸ್‌ನ ಮಿಲಿಟರಿ ವಿಭಾಗದ ಇಬ್ಬರು ಹಿರಿಯ ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

ಇಸ್ರೇಲ್ ವಾಯುದಾಳಿ ಬಳಿಕ Hezbollah ಮುಖ್ಯಸ್ಥ 'ನಸ್ರಲ್ಲಾಹ್ ಉತ್ತರಾಧಿಕಾರಿ' ಕೂಡ ನಾಪತ್ತೆ; ವರದಿ
ಈ ಹಿಂದೆ ಹೆಜ್ಬೊಲ್ಲಾ ಕಮಾಂಡರ್ ನಬಿಲ್ ಕೌಕ್, ಹೆಜ್ಬೊಲ್ಲಾ ಸಂಘಟನೆಯ ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿ, ನಸ್ರಲ್ಲಾಹ್ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಹಶೆಮ್ ಸಫೀದ್ದೀನ್ ಇಸ್ರೇಲ್ ವಾಯುದಾಳಿಯಲ್ಲಿ ಹತರಾಗಿದ್ದರು.

ಇರಾನ್ ಗೆ ಮತ್ತೊಂದು ಆಘಾತ: Hezbollah ಸಂವಹನ ಘಟಕದ ಕಮಾಂಡರ್ ಹೊಡೆದುರುಳಿಸಿದ Israel ಸೇನೆ
ಬೈರುತ್‌ನಲ್ಲಿ ವಾಯುದಾಳಿ ನಡೆಸಿದ ಇಸ್ರೇಲ್ ಸೇನೆ ಹೆಜ್ಬೊಲ್ಲಾದ ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿಯನ್ನು ಹೊಡೆದುರುಳಿಸಿದೆ.

ಯೆಮೆನ್ ಹೌತಿ ಬಂಡುಕೋರ ನೆಲೆಗಳ ಮೇಲೂ ಇಸ್ರೇಲ್ ವಾಯುದಾಳಿ; ಏಕಕಾಲದಲ್ಲಿ 4 ಶತ್ರುಗಳೊಂದಿಗೆ ಯುದ್ಧ!
ಇಸ್ರೇಲಿ ಏರ್ ಫೋರ್ಸ್ (IAF) ಯೆಮೆನ್‌ನಲ್ಲಿನ ಮಿಲಿಟರಿ ಘಟಕಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿಯನ್ನು ಪ್ರಾರಂಭಿಸಿದ್ದು, ನಿರ್ದಿಷ್ಟವಾಗಿ ವಿದ್ಯುತ್ ಸ್ಥಾವರಗಳು ಮತ್ತು ಬಂದರು ಸೇರಿದಂತೆ ಹೌತಿ ಬಂಡುಕೋರರ-ನಿಯಂತ್ರಿತ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ತೀವ್ರ ದಾಳಿ ನಡೆಸಿದೆ.

ಮೊಸಾದ್ ಕಾರ್ಯಾಚರಣೆ; ಹೈ ಪ್ರೊಫೈಲ್ ಶತ್ರುಗಳ ಹತ್ಯೆ: ಇಸ್ರೇಲ್ ಗುಪ್ತಚರ ಖ್ಯಾತಿ ಹೆಚ್ಚಳ (ಜಾಗತಿಕ ಜಗಲಿ)
ಗೋಲನ್ ಹೈಟ್ಸ್ ಎನ್ನುವುದು ಇಸ್ರೇಲ್ ಮತ್ತು ಸಿರಿಯಾ ನಡುವಿನ ಒಂದು ವಿವಾದಾತ್ಮಕ ಪ್ರದೇಶವಾಗಿದ್ದು, ಇಸ್ರೇಲ್ ಇದನ್ನು 1967ರಲ್ಲಿ ತನ್ನ ವಶಕ್ಕೆ ತೆಗೆದುಕೊಂಡಿತ್ತು.

ಯೆಮೆನ್ ಮೇಲೆ Israel ಪ್ರತೀಕಾರ; Houthi ಬಂಡುಕೋರರ ನೆಲೆಗಳ ಮೇಲೆ ಜೆಟ್ ದಾಳಿ; ಕನಿಷ್ಠ 3 ಸಾವು
ಇಸ್ರೇಲ್ ನ ಈ ಎಫ್ 15 ಜೆಟ್ ವಿಮಾನಗಳು ಈ ದಾಳಿ ನಡೆಸಿದ್ದು, ಇಸ್ರೇಲ್ ಮೇಲೆ ಗುರುವಾರ ಹೌತಿ ಬಂಡುಕೋರರು ನಡೆಸಿದ್ದ ಡ್ರೋನ್ ದಾಳಿಗೆ ಪ್ರತಿಕಾರವಾಗಿ ಈ ದಾಳಿ ನಡೆಸಿದೆ ಎನ್ನಲಾಗಿದೆ.

ಗಾಜಾದಲ್ಲಿ ಸಹಾಯ ಕಾರ್ಯಕರ್ತರ ಹತ್ಯೆ: ಬೈಡನ್, ಸುನಕ್ ಆಕ್ಷೇಪದ ಬೆನ್ನಲ್ಲೇ IDF ಕ್ಷಮೆ ಯಾಚನೆ!
ಗಾಜಾದಲ್ಲಿ ಸಹಾಯ ಕಾರ್ಯಕರ್ತರ ಹತ್ಯೆ ಮಾಡಿದ ಪ್ರಕರಣದಲ್ಲಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಕ್ಷಮೆ ಕೋರಿದೆ.

