IDF

ಇಸ್ರೇಲ್ ಭರ್ಜರಿ ಬೇಟೆ: ಅ.7ರ ಉಗ್ರ ದಾಳಿಯ ರೂವಾರಿ ಹಮಾಸ್ ಕಮಾಂಡರ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಹತ!
ಹಮಾಸ್ ಉಗ್ರ ಸಂಘಟನೆಯನ್ನು ಕಿತ್ತೊಗೆಯುವ ಶಪತ ಮಾಡಿರುವ ಇಸ್ರೇಲ್ ಸೇನೆ ಗಾಜಾ ಪಟ್ಟಿ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಗಾಜಾಪಟ್ಟಿಯೊಳಗೆ ನುಗ್ಗಿರುವ ಐಡಿಎಫ್ ಸಾಮಾಜಿಕ ಪೋಸ್ಟ್‌ನಲ್ಲಿ ಹಮಾಸ್ ಭಯೋತ್ಪಾದಕನ ಹತ್ಯೆ ಮಾಡಲಾಗಿದ್ದು ಆತನ ಹೆಸರು ಮತ್ತು ಫೋಟೋವನ್ನು ಹಂಚಿಕೊಂಡಿದೆ.

ಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ; 2ನೇ ಹಂತದ ದಾಳಿಗೆ ಮುಂದಾಗಿದ್ದೇವೆ: ಇಸ್ರೇಲ್ ಸೇನಾಪಡೆ
ಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ, ಇದೀಗ ಹಮಾಸ್ ವಿರುದ್ಧ 2ನೇ ಹಂತದ ದಾಳಿಗೆ ಸಜ್ಜಾಗಿದ್ದು, ಗಾಜಾ ವಿರುದ್ಧ ಭೂಮಿ, ವಾಯು, ಸಮುದ್ರದಿಂದಲೂ ದಾಳಿ ಮಾಡುತ್ತೇವೆಂದು ಇಸ್ರೇಲ್ ಸೇನಾಪಡೆ ಭಾನುವಾರ ಹೇಳಿದೆ.

24 ಗಂಟೆಗಳಲ್ಲಿ 400 ಭಯೋತ್ಪಾದಕರ ಟಾರ್ಗೆಟ್ ಗಳ ಮೇಲೆ ದಾಳಿ: ಐಡಿಎಫ್
ಹಮಾಸ್ ನೊಂದಿಗಿನ ಸಂಘರ್ಷದ ನಡುವೆಯೇ ಇಸ್ರೇಲಿ ರಕ್ಷಣಾ ಪಡೆ (ಐಡಿಎಫ್) 24 ಗಂಟೆಗಳಲ್ಲಿ 400 ಕ್ಕೂ ಹೆಚ್ಚಿನ ಭಯೋತ್ಪಾದಕರ ಟಾರ್ಗೆಟ್ ಗಳ ಮೇಲೆ ದಾಳಿ ನಡೆಸಿರುವುದಾಗಿ ಹೇಳಿದೆ.

ಭಯೋತ್ಪಾದಕರು ಮಸೀದಿಯನ್ನು ಕಮಾಂಡ್ ಸೆಂಟರ್ ಆಗಿ ಬಳಸುತ್ತಿದ್ದರು: ಮಸೀದಿ ಮೇಲಿನ ವೈಮಾನಿಕ ದಾಳಿ ಕುರಿತು ಇಸ್ರೇಲ್ ಸ್ಪಷ್ಟನೆ
ಹಮಾಸ್ ಉಗ್ರರು ತಮ್ಮ ದಾಳಿಗೆ ಮಸೀದಿಯನ್ನು ಕಮಾಂಡ್ ಸೆಂಟರ್ ಆಗಿ ಬಳಕೆ ಮಾಡುತ್ತಿದ್ದರು. ಹೀಗಾಗಿಯೇ ಮಸೀದಿ ಮೇಲೆ ವೈಮಾನಿಕ ದಾಳಿ ನಡೆಸಿ ಭಯೋತ್ಪಾಕರನ್ನು ಹತ್ಯೆ ಮಾಡಲಾಯಿತು ಎಂದು ಇಸ್ರೇಲ್ ಸ್ಪಷ್ಟನೆ ನೀಡಿದೆ.

ಗಾಜಾ ಆಸ್ಪತ್ರೆ ವೈಮಾನಿಕ ದಾಳಿ ಹಿಂದೆ ಉಗ್ರಗಾಮಿಗಳ ಕೈವಾಡ: ನಮ್ಮ ಬಳಿ ಸಾಕ್ಷಿ ಇದೆ ಎಂದ ಇಸ್ರೇಲ್ ರಕ್ಷಣಾ ಪಡೆ
ಗಾಜಾ ಆಸ್ಪತ್ರೆಯಲ್ಲಿ ನಡೆದ ವೈಮಾನಿಕ ದಾಳಿ ಹಿಂದೆ ಉಗ್ರಗಾಮಿಗಳ ಕೈವಾಡವಿದ್ದು, ನಮ್ಮ ಬಳಿ ಸಾಕ್ಷಿಯಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಬುಧವಾರ ಹೇಳಿದೆ.

ಗಾಜಾಪಟ್ಟಿಗೆ ನುಗ್ಗಿದ ಇಸ್ರೇಲ್ ಸೇನೆ, ಹಮಾಸ್ ಉಗ್ರರ ಹುಡುಕಿ-ಹುಡುಕಿ ದಾಳಿ!
ಪ್ಯಾಲೆಸ್ತೀನ್ ನ ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಸೇನೆ ಆರಂಭಿಸಿರುವ ಯುದ್ಧ ಇದೀಗ ನಿರ್ಣಾಯಕ ಹಂತ ತಲುಪಿದ್ದು, ಇಸ್ರೇಲ್ ನ ಭೂದಳ ಇದೀಗ ಗಾಜಾಪಟ್ಟಿಗೆ ನುಗ್ಗಿದೆ.

