ರಾಜ್ಯಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಭೂಮಿ ನಮ್ಮ ಮಾಲೀಕತ್ವದ್ದಲ್ಲ; ಬಿಬಿಎಂಪಿ ಸ್ಪಷ್ಟನೆ
ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾಹ ಮಹತ್ವದ ಹೇಳಿಕೆ ನೀಡಿದ್ದಾರೆ.