IED blast

ಛತ್ತೀಸ್ಗಢ: ನಕ್ಸಲರಿಂದ ಐಇಡಿ ಸ್ಫೋಟ, 2 ಯೋಧರಿಗೆ ಗಂಭೀರ ಗಾಯ
ಛತ್ತೀಸ್ಗಢದ ಕಂಕೆರ್ ಜಿಲ್ಲೆಯಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದು, ಘಟನೆಯಲ್ಲಿ ಇಬ್ಬರು ಗಡಿ ಭದ್ರತಾ ಪಡೆಯ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಛತ್ತೀಸ್ಗಢ; ದಂತೇವಾಡದಲ್ಲಿ ಐಇಡಿ ಸ್ಫೋಟ; 6 ಯೋಧರು ಹುತಾತ್ಮ, 2 ಯೋಧರಿಗೆ ಗಾಯ
ಛತ್ತೀಸ್ಗಢ ದಂತೇವಾಡದ ಛೋಲ್ನಾರ್ ಎಂಬ ಗ್ರಾಮದಲ್ಲಿ ಐಇಡಿ ಸ್ಫೋಟಗೊಂಡ ಪರಿಣಾಮ 5 ಯೋಧರು ಹುತಾತ್ಮರಾಗಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವುದಾಗಿ ಭಾನುವಾರ ತಿಳಿದುಬಂದಿದೆ...

ಮಣಿಪುರ: ಐಇಡಿ ಸ್ಫೋಟದಲ್ಲಿ ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮ
ಮಣಿಪುರದಲ್ಲಿ ಗಡಿ ಭದ್ರತಾ ಪಡೆ(ಬಿಎಸ್ಎಫ್)ಯ ಮುಖ್ಯಕಚೇರಿ ಸಮೀಪ ಐಇಡಿ ಸ್ಫೋಟಗೊಂಡಿದ್ದು ಈ ಸ್ಫೋಟದಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ...

ಮೇಘಾಲಯದಲ್ಲಿ ಐಇಡಿ ಸ್ಫೋಟ: ಎನ್'ಸಿಪಿ ಅಭ್ಯರ್ಥಿ ಸೇರಿ ನಾಲ್ವರು ಬಲಿ
ಚುನಾವಣೆಗೆ ಸಿದ್ಧಗೊಳ್ಳುತ್ತಿರುವ ಮೇಘಾಲಯದ ಪಶ್ಚಿಮ ಗಾರ್ಗೋ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಎನ್'ಸಿಪಿ ಅಭ್ಯರ್ಥಿ ಜೊನಾಥನ್ ಸಂಗ್ಮಾ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಐಇಡಿ ಸ್ಫೋಟಕ್ಕೆ 4 ಪೊಲೀಸರ ಬಲಿ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಐಇಡಿ ಬಾಂಬ್ ಸ್ಫೋಟಗೊಂಡ ಪರಿಣಾಮ 4 ಮಂದಿ ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಾಶ್ಮಿರದಲ್ಲಿರುವ ಹಿಂಸಾಚಾರದ ಸುಳಿಯನ್ನು ಅಂತ್ಯಗೊಳಿಸುವ ಅಗತ್ಯವಿದೆ: ಸಿಎಂ ಮೆಹಬೂಬಾ ಮುಫ್ತಿ
ಕಾಶ್ಮೀರದಲ್ಲಿರುವ ಹಿಂಸಾಚಾರದ ಸುಳಿಯನ್ನು ಅಂತ್ಯಗೊಳಿಸುವ ಅಗತ್ಯವಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಶನಿವಾರ ಹೇಳಿದ್ದಾರೆ...

ಮಣಿಪುರದಲ್ಲಿ ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ, 6 ಜನರಿಗೆ ಗಾಯ
ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ಐಇಡಿ ಸ್ಫೋಟಗೊಂಡ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, 6 ಜನರಿಗೆ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ...

ಛತ್ತೀಸ್ಗಢದಲ್ಲಿ ಐಇಡಿ ಸ್ಫೋಟ: 2 ಸಿಆರ್'ಪಿಎಫ್ ಯೋಧರಿಗೆ ಗಾಯ
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಐಇಡಿ ಸ್ಫೋಟಕ್ಕೆ ಇಬ್ಬರು ಸಿಆರ್'ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ...

ಮಣಿಪುರದಲ್ಲಿ ಐಇಡಿ ಸ್ಫೋಟ: ಓರ್ವ ಸಾವು
ಇಂಫಾಲ ಸಿಂಗ್ಜಾಮೈ ಪ್ರದೇಶದಲ್ಲಿ ಐಇಡಿ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವುದಾಗಿ ಭಾನುವಾರ ತಿಳಿದುಬಂದಿದೆ...

