ದೇಶDelhi: ಮತ್ತೊಂದು ಮಹಾಸ್ಫೋಟಕ್ಕೆ ಸಂಚು; ಟಾಯ್ ಕಾರು ಬಳಸಿ ದಾಳಿಗೆ ಸ್ಕೆಚ್; ನಾಲ್ವರು ಉಗ್ರರ ಬಂಧನ, IED ಸ್ಫೋಟಕ ವಶ!
ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಿ ಐಇಡಿ ಅಳವಡಿಸಲಾದ ರಿಮೋಟ್-ನಿಯಂತ್ರಿತ ಟಾಯ್ ಕಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ಇಬ್ಬರು ಆರೋಪಿಗಳು ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ