IED

ಉತ್ತರ ಕಾಶ್ಮೀರದಲ್ಲಿ ಪ್ರಬಲ ಐಇಡಿ ನಿಷ್ಕ್ರಿಯ: ತಪ್ಪಿದ ದೊಡ್ಡ ದುರಂತ
ಉತ್ತರ ಕಾಶ್ಮೀರದ ಈ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹೂತಿಟ್ಟಿದ್ದ ಪ್ರಬಲ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿ ಮತ್ತೊಂದು ದೊಡ್ಡ ದುರಂತವನ್ನು ತಪ್ಪಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ತಪ್ಪಿತು ಭಾರಿ ಅನಾಹುತ; ಉಗ್ರರ ಯೋಜನೆ ತಲೆಕೆಳಗೆ!
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಸಿಆರ್ ಪಿಎಫ್ ಮೇಲೆ ದಾಳಿ ನಡೆದ ಸುದ್ದಿ ಬರುತ್ತಿದ್ದಂತೆಯೇ ಇತ್ತ ಪುಲ್ವಾಮದಲ್ಲಿ ಉಗ್ರರ ಭಾರಿ ಸಂಚೊಂದನ್ನು ಸಮಯೋಚಿತ ನಡೆಯಿಂದ ವಿಫಲಗೊಳಿಸಲಾಗಿದೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರ ದಾಳಿ ವಿಫಲಗೊಳಿಸಿದ ಸೇನೆ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭಯೋತ್ಪಾದಕರ ದಾಳಿಯನ್ನು ವಿಫಲಗೊಳಿಸಿದೆ.

ಪುಲ್ವಾಮಾ ಮಾದರಿ ಉಗ್ರರ ದಾಳಿ ಸಂಚು ವಿಫಲ: ಕಾರು ಮಾಲೀಕನ ಪತ್ತೆಹಚ್ಚಿದ ಪೊಲೀಸರು
ಸಿಆರ್'ಪಿಎಫ್ ವಾಹನಕ್ಕೆ ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ ಹೊಡೆಸಿ 40 ಯೋಧರನ್ನು ಬಲಿಪಡೆದಿದ್ದ ಪುಲ್ವಾಮ ರೀತಿಯಲ್ಲಿಯೇ ಮತ್ತೊಂದು ಸಂಭಾವ್ಯ ದಾಳಿಯನ್ನು ಸೇನಾಪಡೆಗಳು ವಿಫಲಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಫೋಟಕ ತುಂಬಿದ್ದ ಕಾರಿನ ಮಾಲೀಕನನ್ನು ಪತ್ತೆಹಚ್ಚಿದ್ದಾರೆ.

ಪುಲ್ವಾಮದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ದಾಳಿಗೆ ಉಗ್ರರ ಸಂಚು: ಯೋಧರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಯೋಧರು ವಿಫಲಗೊಳ್ಳುವಂತೆ ಮಾಡಿದ್ದಾರೆ. ಬರೋಬ್ಬರಿ 20 ಕೆಜಿಗೂ ಹೆಚ್ಚು ತೂಕದ ಸುಧಾರಿತ ಸ್ಫೋಟಕ ಸಾಧನ (ಐಟಿಡಿ) ಹೊತ್ತು ಸಾಗುತ್ತಿದ್ದ ವಾಹನವನ್ನು ಭದ್ರತಾ ಪಡೆಗಳು ತಡೆದಿದ್ದು, ಈ ಮೂಲಕ ಭಾರೀ ಅನಾಹುತವೊಂದು ತಪ್ಪುವಂತೆ ಮಾಡಿದ್ದಾರೆ.

ಕಾಶ್ಮೀರದಲ್ಲಿ ಸೇನಾಪಡೆಗಳ ಎನ್ ಕೌಂಟರ್: ಪಾಕ್ ಐಇಡಿ ಪರಿಣತ ಸೇರಿ ಇಬ್ಬರು ಉಗ್ರರು ಫಿನಿಶ್!
ದಕ್ಷಿಣ ಕಾಶ್ಮೀರದ ಶೋಪಿಯಾನ್‍ನಲ್ಲಿ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಶನಿವಾರ ಅಧಿಕೃತ ಮೂಲಗಳು ತಿಳಿಸಿವೆ

ಇಂಪಾಲ್ ರಕ್ಷಣಾ ಕಚೇರಿ ಬಳಿ ಸುಧಾರಿತ ಸ್ಫೋಟಕ ವಸ್ತು ಪತ್ತೆ
ಅಸ್ಸಾಂನಲ್ಲಿ ಬಾಂಬ್ ಸ್ಫೋಟಗೊಂಡು 24 ಗಂಟೆಯೊಳಗೆ ಇಂಪಾಲ್ ನ ಹೃದಯ ಭಾಗದಲ್ಲಿರುವ ರಕ್ಷಣಾ ಇಲಾಖೆಯ ಪಿಆರ್ಒ ಕಚೇರಿ ಬಳಿ ಭಾನುವಾರ...

ಸಂಭಾವ್ಯ ದುರಂತ ತಪ್ಪಿಸಿದ ಭಾರತೀಯ ಸೇನೆ
ಜಮ್ಮು-ಕಾಶ್ಮೀರದಲ್ಲಿ ಸಂಭವಿಸಬೇಕುದ್ದ ದೊಡ್ಡ ದುರಂತವನ್ನು ಭಾರತೀಯ ಸೇನೆ ತಡೆದಿದೆ.

ಡಿಮಪುರದಲ್ಲಿ ಬಾಂಬ್ ಸ್ಫೋಟ
ನಾಗಾಲ್ಯಾಂಡ್‌ನ ಡಿಮಪುರದಲ್ಲಿ ಬಾಂಬ್ ಸ್ಫೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ...

