IFJ

ಅಫ್ಘನ್ ತೊರೆಯಲು ಐಎಫ್ ಜೆಗೆ ಅರ್ಜಿ 2,000 ಪತ್ರಕರ್ತರ ಅರ್ಜಿ
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಉದ್ವಿಗ್ನ ಪರಿಸ್ಥಿತಿ ಸೃಷಿಯಾಗಿರುವುದು ಜಗತ್ತಿಗೆ ತಿಳಿದಿದೆ. ಇದರಿಂದ ಭಯ ಭೀತಗೊಂಡು ಸಾವಿರಾರು ನಾಗರೀಕರು ದೇಶ ತೊರೆಯಲು ಪ್ರಯತ್ನಿಸುತ್ತಿದ್ದಾರೆ. ಈ ಭಾಗವಾಗಿ ಅಲ್ಲಿನ ಪತ್ರಕರ್ತರು ಕೂಡ ಅಫ್ಘಾನಿಸ್ತಾನ ತೊರೆಯಲು ತಯಾರಿ ನಡೆಸುತ್ತಿದ್ದಾರೆ.

2020ರಲ್ಲಿ ಜಗತ್ತಿನಲ್ಲಿ 60, ಭಾರತದಲ್ಲಿ 8 ಪತ್ರಕರ್ತರ ಹತ್ಯೆ: ಐಎಫ್ ಜೆ
ವಿಶ್ವದಾದ್ಯಂತ 2020ರಲ್ಲಿ 60 ಪತ್ರಕರ್ತರು ಹತ್ಯೆಯಾಗಿದ್ದು, ಈ ಪೈಕಿ ಭಾರತದಲ್ಲಿ ಕಾರ್ಯನಿರತ ಎಂಟು ಮಂದಿ ಬಲಿಯಾಗಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ ತಿಳಿಸಿದೆ.

