2022ರ ಕೊನೆಯ ದಿನವಾದ ನಿನ್ನೆ ಶನಿವಾರ ರಾಜ್ಯ ಸರ್ಕಾರವು 42 ಐಎಎಸ್ ಅಧಿಕಾರಿಗಳು ಮತ್ತು 22 ಐಎಫ್ಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಅವರ ವೇತನ ಶ್ರೇಣಿಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ.