IGI airport

Passport Forgery Case: ಗಡ್ಡಕ್ಕೆ ಬಣ್ಣಹಚ್ಚಿ ಮುದುಕನ ವೇಷ ಧರಿಸಿ ಪ್ರಯಾಣಿಸುತ್ತಿದ್ದ 24ರ ಯುವಕ ವಿಮಾನ ನಿಲ್ದಾಣದಲ್ಲೇ ಬಂಧನ!
ಗಡ್ಡಕ್ಕೆ ಬಣ್ಣಹಚ್ಚಿ ಮುದುಕನ ವೇಷ ಧರಿಸಿ ನಕಲಿ ಪಾಸ್ ಪೋರ್ಟ್ ನಲ್ಲಿ ಪ್ರಯಾಣಿಸಲು ಯತ್ನಿಸುತ್ತಿದ್ದ ಯುವಕೊಬ್ಬನನ್ನು ಸಿಐಎಸ್ಎಫ್ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

ದೆಹಲಿಯ 8 ಆಸ್ಪತ್ರೆ, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ರಾಷ್ಟ್ರ ರಾಜಧಾನಿಯ 8 ಆಸ್ಪತ್ರೆಗಳು ಹಾಗೂ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಇತ್ತೀಚಿಗೆ ದೆಹಲಿ ಎನ್ ಸಿಆರ್ ನ 150ಕ್ಕೂ ಹೆಚ್ಚು ಶಾಲೆಗಳಿಗೆ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಇದಾದ 11 ದಿನಗಳ ನಂತರ ಇದೀಗ ಆಸ್ಪತ್ರೆಗಳು ಹಾಗೂ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.

ಹುಸಿ ಬಾಂಬ್ ಬೆದರಿಕೆ: ಎರಡು ಗಂಟೆ ದೆಹಲಿ-ಮುಂಬೈ ವಿಮಾನ ಹಾರಾಟ ವಿಳಂಬ
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಹ ಪ್ರಯಾಣಿಕರೊಬ್ಬರು ತನ್ನ ಬ್ಯಾಗ್ ನಲ್ಲಿ ಬಾಂಬ್ ಇರುವ ಬಗ್ಗೆ ಮಾತನಾಡುತ್ತಿರುವುದನ್ನು ಕೇಳಿಸಿಕೊಂಡಿರುವುದಾಗಿ ಪ್ರಯಾಣಿಕರೊಬ್ಬರು ಹೇಳಿದ ನಂತರ ದೆಹಲಿಯಿಂದ ಮುಂಬೈಗೆ ತೆರಳುವ ವಿಸ್ತಾರ ಏರ್ ಲೈನ್ಸ್ ವಿಮಾನ ಹಾರಾಟದಲ್ಲಿ ಎರಡು ಗಂಟೆಗಳ ಕಾಲ ವಿಳಂಬವಾಯಿತು.

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.3 ಕೋಟಿಗೂ ಅಧಿಕ ನಗದು ವಶ
ರಾಷ್ಟ್ರ ರಾಜಧಾನಿಯ ಜನದಟ್ಟಣೆಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರೂ. 3 ಕೋಟಿಗೂ ಅಧಿಕ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಹಲೋ, ನಾನು ಐಎಸ್ಐ ಏಜೆಂಟ್, ಆದರೆ ಆ ಕೆಲಸ ಮುಂದುವರಿಸಲು ನನಗೆ ಇಷ್ಟವಿಲ್ಲ'
ಹಲೋ, ನಾನು ಐಎಸ್ಐ ಏಜೆಂಟ್, ಆದರೆ ನನಗೆ ಭಾರತದಲ್ಲಿ ಆ ಕೆಲಸ ಮುಂದುವರಿಸಲು ನನಗೆ ಇಷ್ಟವಿಲ್ಲ ' ಎಂದು ...

ಭಟ್ಕಳ ಮೂಲದ ಮತ್ತೋರ್ವ ಉಗ್ರ ಅಬ್ದುಲ್ ವಾಹಿದ್ ಬಂಧನ
ಕುಖ್ಯಾತ ಭಯೋತ್ಪಾದನಾ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ನ ಪ್ರಮುಖ ಉಗ್ರ ಅಬ್ದುಲ್ ವಾಹಿದ್ ಸಿದ್ದಿಬಾಪನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಹನಿಮೂನ್ ಮುಗಿಸಿ ವಾಪಸ್ ಬರುವಾಗ ವಿಮಾನ ನಿಲ್ದಾಣದ ಶೌಚಾಲಯದಿಂದ ಮಹಿಳೆ ನಾಪತ್ತೆ
ಮಧುಚಂದ್ರ ಮುಗಿಸಿ ವಾಪಸ್ ಬರುವ ವೇಳೆ ಶೌಚಾಲಯಕ್ಕೆ ತೆರಳಿದ ಮಹಿಳೆ ಅಲ್ಲಿಂದ ನಾಪತ್ತೆಯಾಗಿರುವ ಘಟನೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ..

ದೆಹಲಿ ವಿಮಾನ ನಿಲ್ದಾಣದಿಂದ ವಿಮಾನ ಪ್ರಯಾಣ ಅಗ್ಗ
ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಅಗ್ಗ...

ಜೆಟ್ ಏರ್ ವೇಸ್ ವಿಮಾನಕ್ಕೆ ಬೆದರಿಕೆ ಕರೆ: ಅನಮಾನಾಸ್ಪದ ಗಿಫ್ಟ್ ಬಾಕ್ಸ್ ಸೃಷ್ಟಿಸಿದ ಆತಂಕ
ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕಠ್ಮಂಡುವಿಗೆ ತೆರಳಬೇಕಾಗಿದ್ದ ಜೆಟ್ ಏರ್ ವೇಸ್ ವಿಮಾನಯಾನವನ್ನು ಸೋಮವಾರ ಇಲ್ಲಿ ಸ್ಥಗಿತಗೊಳಿಸಿ, ಅದರೊಳಗಿದ್ದ...

