ರಾಜಕೀಯಮಹಿಳೆಯ ಅಳಲಿಗೆ ಸ್ಪಂದಿಸದ, ಕಾಮನ್ ಸೆನ್ಸ್ ಇಲ್ಲದ ಸಿಎಂ ಬೊಮ್ಮಾಯಿ- ಕಾಂಗ್ರೆಸ್ ಟೀಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ವೇಳೆ ಮಹಿಳೆಯೊಬ್ಬರ ಅಳುವನ್ನು ಕೇಳಿಸಿದರೂ ಕೇಳಿಸದಂತೆ ನಿರ್ಲಕ್ಷಿಸಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.