ರಾಜಕೀಯಕೋಟಿ ಕಂಠ ಗಾಯನ ಎಂದು ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಹಕ್ಕುಗಳಿಗೆ ಮರಣಶಾಸನ ಬರೆಯುವುದಾ?
ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು?