IGP Roopa

DIG ವರ್ತಿಕಾ ವಿರುದ್ಧ IGP ರೂಪಾ ಪ್ರತಿ ದೂರು: ಆರೋಪ ಆಧಾರ ರಹಿತ ಎಂದ ಪೊಲೀಸ್ ಇಲಾಖೆ
ರಾಜ್ಯ

DIG ವರ್ತಿಕಾ ವಿರುದ್ಧ IGP ರೂಪಾ ಪ್ರತಿ ದೂರು: ಆರೋಪ ಆಧಾರ ರಹಿತ ಎಂದ ಪೊಲೀಸ್ ಇಲಾಖೆ

ಈ ಹಿಂದೆ ‘ರೂಪಾ ಅವರು ಕೆಳಹಂತದ ಸಿಬ್ಬಂದಿ ಬಳಸಿಕೊಂಡು ತಮ್ಮ ಕೊಠಡಿಯನ್ನು ಅನಧಿಕೃತವಾಗಿ ಪ್ರವೇಶಿಸಿ, ಕೆಲವು ದಾಖಲೆಗಳನ್ನು ಇರಿಸಿದ್ದಾರೆ’ ಎಂದು ಆರೋಪಿಸಿ ವರ್ತಿಕಾ ಅವರು ಶಾಲಿನಿ ರಜನೀಶ್‌ ಅವರಿಗೆ ದೂರು ನೀಡಿದ್ದರು.

ಐಜಿಪಿ ರೂಪಾ ಖಡಕ್ ಎಚ್ಚರಿಕೆಗೆ ಬೆಚ್ಚಿದ ಖಾಸಗಿ ಆಸ್ಪತ್ರೆ: ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ. 24 ಲಕ್ಷ ವಾಪಸ್!
ರಾಜ್ಯ

ಐಜಿಪಿ ರೂಪಾ ಖಡಕ್ ಎಚ್ಚರಿಕೆಗೆ ಬೆಚ್ಚಿದ ಖಾಸಗಿ ಆಸ್ಪತ್ರೆ: ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ. 24 ಲಕ್ಷ ವಾಪಸ್!

ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೋನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ. 24 ಲಕ್ಷ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಹಿಂತಿರುಗಿಸಿದೆ.