ರಾಜ್ಯಜಿಲ್ಲೆಗಳಿಗೆ ಭೇಟಿ ನೀಡಿ, ಅಪರಾಧ ಪ್ರಕರಣಗಳ ಪರಿಶೀಲಿಸಿ: ಎಡಿಜಿಪಿ, ಐಜಿಪಿಗಳಿಗೆ ಅಲೋಕ್ ಮೋಹನ್ ಸೂಚನೆ
ಪೊಲೀಸ್ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸಲು ಎಡಿಜಿಪಿ ಮತ್ತು ಐಜಿಪಿಗಳು ತಲಾ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ಆಡಳಿತಾತ್ಮಕ ವಿಷಯಗಳು ಮತ್ತು ಅಪರಾಧ ಪ್ರಕರಣಗಳನ್ನು ಪರಿಶೀಲನೆ ನಡೆಸಬೇಕೆಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಸೂಚನೆ ನೀಡಿದ್ದಾರೆ.