798 ಕೋಟಿ ರೂ. ಐಜಿಎಸ್ಟಿ ಕಡಿತದ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಗ್ರಹಿಸಿದ್ದಾರೆ.