ದೇಶRSSಗೆ ಹಿನ್ನಡೆ: IICC ಅಧ್ಯಕ್ಷೀಯ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಖುರ್ಷಿದ್ 721 ಮತಗಳನ್ನು ಪಡೆದಿದ್ದಾರೆ. ಇನ್ನು ಐಐಸಿಸಿಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಯತ್ನಿಸುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಆಘಾತವಾಗಿದೆ.