ರಾಜ್ಯಜಾತಿ ತಾರತಮ್ಯ ಆರೋಪ: IIMB ಡೀನ್, ನಿರ್ದೇಶಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಬಂಧಿಸಿದಂತೆ ವಿಚಾರಣೆ ನಡೆಸಲು ಯಾವುದೇ ಅಧಿಕಾರ ಇಲ್ಲ ಎಂದು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಇತ್ತೀಚೆಗೆ ಹೊರಡಿಸಿದ ಮಧ್ಯಂತರ ತಡೆಯಾಜ್ಞೆಯಲ್ಲಿ ಹೇಳಿದರು.