ರಾಜ್ಯಪ್ರತಿಷ್ಠಿತ ಐಐಎಸ್ ಸಿ ಪ್ರವೇಶಕ್ಕೆ ತಡೆ: ಕ್ಯಾಂಟೀನ್ನ ಹೊರಗಿನ ಉದ್ಯಾನದಲ್ಲಿ ತೀಸ್ತಾ ಸೆಟಲ್ವಾಡ್ ಉಪನ್ಯಾಸ!
ಕೋಮು ಸೌಹಾರ್ದತೆ ಮತ್ತು ನ್ಯಾಯದ ಕುರಿತು ಉಪನ್ಯಾಸ ನೀಡಲು ಭಾರತೀಯ ವಿಜ್ಞಾನ ಸಂಸ್ಥೆಗೆ ಬುಧವಾರ ಬಂದಿದ್ದ ತಮಗೆ ಪ್ರವೇಶ ನಿರಾಕರಿಸಲಾಯಿತು ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಆರೋಪಿಸಿದ್ದಾರೆ.