ರಾಜ್ಯಬೆಂಗಳೂರು: ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಐಐಎಸ್ಸಿ ಕ್ಯಾಂಪಸ್ ಪ್ರವೇಶಿಸದಂತೆ ತಡೆ!
: ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಯ ಸಂಸ್ಥೆಯ ಭದ್ರತಾ ಸಿಬ್ಬಂದಿಯು ಕ್ಯಾಂಪಸ್ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ ಎಂದು ತಿಳಿದು ಬಂದಿದೆ.